ಸತತ ಯಶಸ್ಸಿನ ಬೆನ್ನಲ್ಲೇ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ನಟಿ ರಶ್ಮಿಕಾ!? ಪೋಟೋ ನೋಡಿ ಫ್ಯಾನ್ಸ್‌ ಶಾಕ್..‌

Actress Rashmika Mandanna: ಸ್ಟಾರ್ ನಾಯಕಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ರಹಸ್ಯವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಆದರೆ ಇದು ಎಷ್ಟು ನಿಜ? ರಶ್ಮಿಕಾ ಬೆರಳಿನಲ್ಲಿರುವ ಉಂಗುರದ ಗುಟ್ಟೇನು? ಇಲ್ಲಿ ತಿಳಿಯಿರಿ.. 

ಸತತ ಯಶಸ್ಸಿನ ಬೆನ್ನಲ್ಲೇ ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ನಟಿ ರಶ್ಮಿಕಾ!? ಪೋಟೋ ನೋಡಿ ಫ್ಯಾನ್ಸ್‌ ಶಾಕ್..‌

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More