ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ವರ್ಕೌಟ್ ಗೆ ಫ್ಯಾನ್ಸ್ ಗಳ ಫಿದಾ....! ಹೇಗಿತ್ತು ಗೊತ್ತಾ ವರ್ಕೌಟ್ ?
ನಟಿ ರಶ್ಮಿಕಾ ಮಂದಣ್ಣ ತಮ್ಮ ಇತ್ತೀಚಿನ ವಿಡಿಯೋ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸುದ್ದಿಯಲ್ಲಿದ್ದಾರೆ.ಅವರು ಆಗಾಗ ನವನವೀನ ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡಿಕೊಳ್ಳುವುದರ ಮೂಲಕ ತಮ್ಮ ದಿನ ನಿತ್ಯದ ಚಟುವಟಿಕೆಗಳ ಬಗ್ಗೆ ಅಪ್ಡೆಟ್ ನೀಡುತ್ತಿರುತ್ತಾರೆ.
ಮುಂಬೈ: ನಟಿ ರಶ್ಮಿಕಾ ಮಂದಣ್ಣ ತಮ್ಮ ಇತ್ತೀಚಿನ ವಿಡಿಯೋ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸುದ್ದಿಯಲ್ಲಿದ್ದಾರೆ.ಅವರು ಆಗಾಗ ನವನವೀನ ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡಿಕೊಳ್ಳುವುದರ ಮೂಲಕ ತಮ್ಮ ದಿನ ನಿತ್ಯದ ಚಟುವಟಿಕೆಗಳ ಬಗ್ಗೆ ಅಪ್ಡೆಟ್ ನೀಡುತ್ತಿರುತ್ತಾರೆ.
ಇದನ್ನೂ ಓದಿ: "ಸಂಗವ್ವ ಅವರ ಪ್ರತಿಕ್ರಿಯೆಯಿಂದ ಈ ಶಕ್ತಿ ಯೋಜನೆ ಯಶಸ್ವಿಯಾಗಲಿದೆ ಎಂಬ ಭರವಸೆ ನನ್ನಲ್ಲಿ ಮೂಡಿತ್ತು"-ಸಿಎಂ ಸಿದ್ದರಾಮಯ್ಯ
ಈಗ ಇತ್ತೀಚಿಗೆ ಪೋಸ್ಟ್ ಮಾಡಿರುವ ವಿಡಿಯೋವೊಂದರಲ್ಲಿ ರಶ್ಮಿಕಾ ಮಂದಣ್ಣ ತಮ್ಮ ಫಿಟ್ನೆಸ್ ಕುರಿತಾದ ವಿಡಿಯೋ ಮೂಲಕ ಎಲ್ಲರ ಗಮನ ಸೆಳೆದಿದ್ದಾಳೆ. ಈ ವಿಡಿಯೋ ಹಂಚಿಕೊಂಡಿರುವ ಆಕೆ “ಇದು ಜುನೈದ್ ಶೇಕ್ ಅವರು ಸೆರೆಹಿಡಿದಿರುವ ವೀಡಿಯೊ, ಇಲ್ಲಿ ನನ್ನ ಆತ್ಮವು ನನ್ನ ದೇಹವನ್ನು ಬಿಟ್ಟು ಹಿಂತಿರುಗುತ್ತಿದೆ..ಅವನು ನನ್ನನ್ನು ನಿಧಾನವಾಗಿ ಮತ್ತು ಸ್ಥಿರವಾಗಿ ಸೂಪರ್ ಮಾನವನನ್ನಾಗಿ ಮಾಡುತ್ತಿದ್ದಾನೆ.. ಈ ವೀಡಿಯೊವನ್ನು ನೋಡುವಾಗ ನನ್ನೊಳಗಿನ ಮೃಗವು ತುಂಬಾ ಸಂತೋಷವಾಗಿದೆ ಎಂದು ನಾನು ಹೇಳಲೇಬೇಕು. " ಎಂದು ಅವರು ತಮ್ಮ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಇನ್ನೊಂದೆಡೆಗೆ ಈ ಪೋಸ್ಟ್ ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆಗುತ್ತಿದ್ದಂತೆ ನೆಟಿಜನ್‌ಗಳು ರಶ್ಮಿಕಾ ಅವರ ಕಠಿಣ ಪರಿಶ್ರಮವನ್ನು ಶ್ಲಾಘಿಸಿದ್ದಾರೆ. ಒಬ್ಬ ಬಳಕೆದಾರನು " ಕ್ರಶಿ ಹಾರ್ಡ್ ವರ್ಕಿಂಗ್ " ಎಂದು ಬರೆದರೆ, ಇನ್ನೊಬ್ಬ ಬಳಕೆದಾರರು ವೀಡಿಯೊ "ಸೂಪರ್ ಕೂಲ್" ಎಂದು ಶ್ಲಾಘಿಸಿದ್ದಾರೆ.ಸಧ್ಯ ರಶ್ಮಿಕಾ ಮಂದಣ್ಣ ಅವರು ರಣಬೀರ್ ಕಪೂರ್, ರೇನ್‌ಬೋ ಮತ್ತು ಡಿ -51 ಜೊತೆಗೆ ಹೆಚ್ಚು ನಿರೀಕ್ಷಿತ 'ಪುಷ್ಪ 2 - ದಿ ರೂಲ್', 'ಅನಿಮಲ್' ನಂತಹ ಸಿನಿಮಾಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ: ಕಾವೇರಿ ನೀರು ವಿವಾದ, ಭುಗಿಲೆದ್ದ ಆಕ್ರೋಶ: ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟನೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.