ನನಗೆ ಪ್ರಶಸ್ತಿಗಳಿಗಿಂತ ಅವರೇ ಮುಖ್ಯ..! ಒಂದೇ ಒಂದು ಮಾತಿನಿಂದ ಫ್ಯಾನ್ಸ್‌ ಹೃದಯ ಗೆದ್ದ ನಟಿ ಸಾಯಿ ಪಲ್ಲವಿ

Sai Pallavi : ನಟಿ ಸಾಯಿ ಪಲ್ಲವಿ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. 2008 ರಲ್ಲಿ ರವಿ ಮೋಹನ್ ಮತ್ತು ಕಂಗನಾ ರನೌತ್ ನಟಿಸಿದ ತಮಿಳು ಚಿತ್ರ "ಧಮ್ ಧೂಮ್" ಸಿನಿಮಾದಲ್ಲಿ ಬಾಲನಟನಾಗಿ ಚಿತ್ರರಂಗ ಪಾದಾರ್ಪಣೆ ಮಾಡಿದರು..

ನನಗೆ ಪ್ರಶಸ್ತಿಗಳಿಗಿಂತ ಅವರೇ ಮುಖ್ಯ..! ಒಂದೇ ಒಂದು ಮಾತಿನಿಂದ ಫ್ಯಾನ್ಸ್‌ ಹೃದಯ ಗೆದ್ದ ನಟಿ ಸಾಯಿ ಪಲ್ಲವಿ
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More