ʼಆತ ಬೇರೆ ಧರ್ಮ..ʼ ಕೊನೆಗೂ ಮದುವೆ ಬಗ್ಗೆ ಮೌನ ಮುರಿದ ಸಾಯಿ ಪಲ್ಲವಿ!! ನ್ಯಾಚುರಲ್‌ ಬ್ಯೂಟಿ ವರಿಸೋದು ಈತನನ್ನೇ!?

Sai Pallavi About Marriage: ಸಾಯಿ ಪಲ್ಲವಿ ತಮ್ಮ ಸುಂದರ ವ್ಯಕ್ತಿತ್ವ ಮತ್ತು ಶ್ರೇಷ್ಠ ಕಲೆಯಿಂದ ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ಫಿದಾ ಚಿತ್ರದ ಮೂಲಕ ನ್ಯಾಚುರಲ್‌ ಬ್ಯೂಟಿ ತೆಲುಗು ಚಿತ್ರರಂಗಕ್ಕೆ ಮೊದಲು ಪರಿಚಯವಾದರು..  

Written by - Savita M B | Last Updated : Sep 23, 2024, 08:29 PM IST
  • ನಟಿ ಸಾಯಿ ಪಲ್ಲವಿ ಸಿನಿಮಾಗಳ ಆಯ್ಕೆಯಲ್ಲಿ ತುಂಬಾ ಸೆಲೆಕ್ಟಿವ್.
  • ಒಟ್ಟಿನಲ್ಲಿ ಸಾಯಿಪಲ್ಲವಿ ಪಾತ್ರ ಇಷ್ಟವಾದರೆ ಮಾತ್ರ ಸಿನಿಮಾ ಮಾಡುತ್ತಾರೆ.
 ʼಆತ ಬೇರೆ ಧರ್ಮ..ʼ ಕೊನೆಗೂ ಮದುವೆ ಬಗ್ಗೆ ಮೌನ ಮುರಿದ ಸಾಯಿ ಪಲ್ಲವಿ!! ನ್ಯಾಚುರಲ್‌ ಬ್ಯೂಟಿ ವರಿಸೋದು ಈತನನ್ನೇ!?

Sai Pallavi: ನಟಿ ಸಾಯಿ ಪಲ್ಲವಿ ಸಿನಿಮಾಗಳ ಆಯ್ಕೆಯಲ್ಲಿ ತುಂಬಾ ಸೆಲೆಕ್ಟಿವ್. ತನ್ನ ಪಾತ್ರಕ್ಕೆ ಆದ್ಯತೆ ನೀಡಲಾಗಿದೆ ಎಂದರೇ ಮಾತ್ರ ಆ ಸಿನಿಮಾಗೇ ಗ್ರೀನ್‌ ಸಿಗ್ನಲ್‌ ನೀಡುತ್ತಾರೆ.. ಸಾಯಿ ಪಲ್ಲವಿ ನಟಿಸುವಂತಹ ಪಾತ್ರವು ಸಂಪ್ರದಾಯವನ್ನು ಪ್ರತಿಬಿಂಬಿಸಬೇಕು ಮತ್ತು ಚುಂಬನದ ದೃಶ್ಯಗಳು.. ತುಂಡು ಬಟ್ಟೆಗಳನ್ನು ಹೊಂದಿರಬಾರದು. ಇದೆಲ್ಲವನ್ನೂ ನಿರ್ದೇಶಕರಿಗೆ ಮೊದಲೇ ನಟಿ ಹೇಳಿರುತ್ತಾರೆ..  ಒಟ್ಟಿನಲ್ಲಿ ಸಾಯಿಪಲ್ಲವಿ ಪಾತ್ರ ಇಷ್ಟವಾದರೆ ಮಾತ್ರ ಸಿನಿಮಾ ಮಾಡುತ್ತಾರೆ.  

Add Zee News as a Preferred Source

ನಟಿ ಹಿಂದಿಯಲ್ಲಿ ರಾಮಾಯಣ ಮತ್ತು ತೆಲುಗಿನಲ್ಲಿ ನಾಗ ಚೈತನ್ಯ ಜೊತೆ ತಾಂಡೇಲ್ ಸಿನಿಮಾ ಮಾಡುತ್ತಿದ್ದಾರೆ.. ಇತ್ತೀಚೆಗಷ್ಟೇ ಅವರ ತಂಗಿ ಪೂಜಾ ವಿವಾಹ ಅದ್ಧೂರಿಯಾಗಿ ನೆರವೇರಿತು. ಈ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. 

ಇದನ್ನೂ ಓದಿ-ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಇಸ್ರೋ!ಅರ್ಜಿ ಸಲ್ಲಿಸುವ ವಿಧಾನ ಹೀಗಿದೆ 

ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರುವ ಸಾಯಿ ಪಲ್ಲವಿ ಈ ಹಿಂದೆ ಅಂತರ್ಜಾತಿ ವಿವಾಹದ ಬಗ್ಗೆ ಕಾಮೆಂಟ್ ಮಾಡಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.. "ಬಾಲ್ಯದಲ್ಲಿ ತನ್ನ ಸಮುದಾಯದೊಳಗೆ ಮದುವೆಯಾಗು ಎಂದು ಹೇಳುತ್ತಿದ್ದರು, ಆದರೆ ಹಾಗೆ ಹೇಳಿದವರು ಸಮುದಾಯವನ್ನು ಮೀರಿ ಬೇರೆಯವರನ್ನು ಮದುವೆಯಾಗಿ ಸುಖವಾಗಿದ್ದಾರೆ.. ಆದರೆ ಅವರು ತಮ್ಮ ಪ್ರದೇಶದಲ್ಲಿ ವಾಸಿಸುತ್ತಿಲ್ಲ.. ಬೇರೆಡೆ ಸೆಟಲ್‌ ಆಗಿದ್ದಾರೆ" ಎಂದು ಹೇಳಿದ್ದಾರೆ.. 

ಅಲ್ಲದೇ "ಅವರ ಸಮುದಾಯದವರು ಬೇರೆಯವರ ಸಮುದಾಯದಲ್ಲಿ ಮದುವೆಯಾದರೆ, ಅವರನ್ನು ಯಾವುದೇ ಸಮಾರಂಭಕ್ಕೆ ಆಹ್ವಾನಿಸುವುದಿಲ್ಲ ಅಥವಾ ಯಾರಾದರೂ ಸತ್ತಾಗ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶವಿಲ್ಲ... ತನ್ನ ತಾಯಿ ಮತ್ತು ತಂದೆ ಕೊಯಮತ್ತೂರಿನಲ್ಲಿ ವಾಸಿಸುತ್ತಿದ್ದಾರೆ... ಸಿನಿಮಾ ಮಾಡಿದ ನಂತರ ಹೊರಗಿನವರು ನಮ್ಮ ಬಗ್ಗೆ ನಾನಾ ರೀತಿಯಲ್ಲಿ ಮಾತನಾಡುತ್ತಾರೆ ಹಾಗಾಗಿ ಇಂತಹ ವಿಷಯಗಳತ್ತ ಗಮನ ಹರಿಸಬಾರದು" ಎಂದು ಸಾಯಿ ಪಲ್ಲವಿ ಮುಕ್ತವಾಗಿ ಮಾತನಾಡಿದ್ದಾರೆ.. ಸದ್ಯ ಅವರ ಕಾಮೆಂಟ್‌ಗಳು ಸೋಷಿಯಲ್‌ ಮಿಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿವೆ.. 

ಇದನ್ನೂ ಓದಿ-ಕೊನೆಗೂ ಬಹುದಿನದ ಪ್ರಶ್ನೆಗೆ ಸಿಕ್ತು ಉತ್ತರ..! ಬಿಗ್‌ಬಾಸ್‌ ನಿರೂಪಣೆಗೆ ಸುದೀಪ್‌ ಪಡೆಯುವ ಸಂಭಾವನೆ ಎಷ್ಟು ಗೊತ್ತೇ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Savita M B

ಸವಿತಾ ಎಂ.ಬಿ ಅವರು ZEE ಕನ್ನಡ ನ್ಯೂಸ್‌ ಡಿಜಿಟಲ್‌ನಲ್ಲಿ ಸಬ್‌ ಎಡಿಟರ್‌ ಆಗಿ ಕೆಲಸ ಮಾಡುತ್ತಿದ್ದು, ಎಂಟರ್‌ಟೈನ್‌ಮೆಂಟ್, ಹೆಲ್ತ್‌, ಲೈಫ್‌ಸ್ಟೈಲ್‌, ವೈರಲ್‌, ಬ್ಯುಸಿನೆಸ್‌ ಸೇರಿದಂತೆ ವಿವಿಧ ವಿಭಾಗಗಳ ಸುದ್ದಿಗಳನ್ನು ತಲುಪಿಸುವ ಪ್ರಯತ್ನ ಮಾಡುತ್ತಿದ್ದಾರೆ. 2023ರಿಂದ ಇವರು ವಾಹಿನಿಗಾಗಿ ಶ್ರಮಿಸುತ್ತಿದ್ದಾರೆ.

...Read More

Trending News