ʼಸಿನಿಮಾ ಆಫರ್‌ ಬೇಕಾದ್ರೆ ಅವರ ಜೊತೆ ಮಲಗಲೇ ಬೇಕುʼ.. ಸ್ಟಾರ್‌ ನಟಿಯ ಸೆನ್ಸೇಷನಲ್ ಕಾಮೆಂಟ್!

Sensational comment of the Famous actress: ಸಿನಿಮಾ ಅವರ ಬದುಕಿನ ಕನ್ನಡಿಯಂತೆ ಸುಂದರವಾಗಿ ಕಾಣುತ್ತದೆ. ಆದರೆ ಒಳಗೆ ಅವರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಾರೆ. ದಕ್ಷಿಣಕ್ಕೆ ಹೋಲಿಸಿದರೆ ಉತ್ತರದಲ್ಲಿ ಹೀರೋಯಿನ್‌ಗಳು ಮತ್ತು ಕ್ಯಾರೆಕ್ಟರ್ ಆರ್ಟಿಸ್ಟ್‌ಗಳಿಗೆ ಲೈಂಗಿಕ ಕಿರುಕುಳ ಹೆಚ್ಚು. ಈ ಹಿಂದೆ ತಾವು ಎದುರಿಸಿದ ಕಿರುಕುಳದ ಬಗ್ಗೆ ಕೆಲವು ನಟಿಯರು ಮುಕ್ತವಾಗಿ ಮಾತನಾಡಿದ್ದಾರೆ.   

Written by - Savita M B | Last Updated : Jun 5, 2025, 11:05 PM IST
  • ಹುಡುಗಿಯರು ಎಲ್ಲಿ ಕೆಲಸ ಮಾಡುತ್ತಾರೋ ಅಲ್ಲಿ ಅಭದ್ರತೆಯ ಭಾವನೆ ಇದೆ
  • ಇತ್ತೀಚೆಗಷ್ಟೇ ಮತ್ತೊಬ್ಬ ನಟಿ ತನ್ನ ಜೀವನದಲ್ಲಿ ತಾನು ಎದುರಿಸಿದ ಕಿರುಕುಳದ ಬಗ್ಗೆ ಬಹಿರಂಗಪಡಿಸಿದ್ದಾಳೆ
ʼಸಿನಿಮಾ ಆಫರ್‌ ಬೇಕಾದ್ರೆ ಅವರ ಜೊತೆ ಮಲಗಲೇ ಬೇಕುʼ.. ಸ್ಟಾರ್‌ ನಟಿಯ ಸೆನ್ಸೇಷನಲ್ ಕಾಮೆಂಟ್!

Casting Couch: ಹುಡುಗಿಯರು ಎಲ್ಲಿ ಕೆಲಸ ಮಾಡುತ್ತಾರೋ ಅಲ್ಲಿ ಅಭದ್ರತೆಯ ಭಾವನೆ ಇದೆ ಎಂದು ಇತ್ತೀಚಿನ ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಚಿತ್ರರಂಗದಲ್ಲಿ ನಡೆಯುತ್ತಿರುವ ಲೈಂಗಿಕ ಕಿರುಕುಳದ ಬಗ್ಗೆ ಹೊಸದಾಗಿ ಹೇಳಲು ಏನೂ ಇಲ್ಲ. ದಕ್ಷಿಣಕ್ಕೆ ಹೋಲಿಸಿದರೆ, ಉತ್ತರದಲ್ಲಿ ನಾಯಕಿಯರು ಮತ್ತು ಕ್ಯಾರೆಕ್ಟರ್ ಆರ್ಟಿಸ್ಟ್‌ಗಳ ಮೇಲೆ ಲೈಂಗಿಕ ಕಿರುಕುಳಗಳು ಹೆಚ್ಚಾಗಿ ಕಂಡುಬರುತ್ತವೆ. ಇತ್ತೀಚಿಗೆ ನಾಯಕಿಯರು ಮತ್ತು ಪಾತ್ರಧಾರಿಗಳು ತಮಗೆ ಎದುರಾಗಿರುವ ಲೈಂಗಿಕ ಕಿರುಕುಳ, ಕಾಸ್ಟಿಂಗ್ ಕೌಚ್ ಮತ್ತು ಕಾಮೆಂಟ್‌ಗಳ ಬಗ್ಗೆ ಬಹಿರಂಗಪಡಿಸುತ್ತಿದ್ದಾರೆ.

Add Zee News as a Preferred Source

ಇತ್ತೀಚೆಗಷ್ಟೇ ಮತ್ತೊಬ್ಬ ನಟಿ ತನ್ನ ಜೀವನದಲ್ಲಿ ತಾನು ಎದುರಿಸಿದ ಲೈಂಗಿಕ ಕಿರುಕುಳದ ಬಗ್ಗೆ ಬಹಿರಂಗಪಡಿಸಿದ್ದಾಳೆ. ಮರಾಠಿ ನಟಿ ತಮ್ಹಂಕರ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದು, ಕಾಸ್ಟಿಂಗ್ ಕೌಚ್ ಮತ್ತು ಕಾಮೆಂಟ್‌ಗಳ ಬಗ್ಗೆ ಆಸಕ್ತಿದಾಯಕ ಕಾಮೆಂಟ್‌ಗಳನ್ನು ಮಾಡಿದ್ದಾರೆ. 

ಇದನ್ನೂ ಓದಿ : ನೀವೂ 10ವರ್ಷದ ಹಳೆಯ ಆಧಾರ್ ಕಾರ್ಡ್ ಹೊಂದಿದ್ದೀರಾ...? ಜೂನ್ 14ರ ಮೊದಲು ತಪ್ಪದೇ ಈ ಕೆಲಸ ಮಾಡಿ

"ಇಂಡಸ್ಟ್ರಿಯಲ್ಲಿ ಹೊಸ ಚಿತ್ರವೊಂದಕ್ಕೆ ನಾಯಕಿಯಾಗಿ ಆಯ್ಕೆ ಆಗಿದ್ದೇನೆ ಎಂದು ಒಬ್ಬರಿಂದ ಕರೆ ಬಂತು. ಆದರೆ ಚಿತ್ರದಲ್ಲಿ ಆಫರ್ ಬರಬೇಕೆಂದರೆ ನಿರ್ಮಾಪಕ, ನಿರ್ದೇಶಕರ ಜೊತೆಯೂ ಒಂದು ರಾತ್ರಿ ಕಳೆಯಬೇಕು ಎಂದು ಹೇಳಿದರು.. ಇದರಿಂದ ನನಗೆ ಹುಚ್ಚು ಹಿಡಿದಂಗಾಗಿದೆ...ಆಗ ನಾನು ನನ್ನ ಜಾಗಕ್ಕೆ ನಿನ್ನ ಅಮ್ಮನನ್ನು ಯಾಕೆ ಕಳುಹಿಸಬಾರದು ಎಂದು ಕೇಳಿದೆ..ಆದರೆ ಅವನು ಸುಮ್ಮನಿದ್ದ. ನಾನು ಮಾತನಾಡುತ್ತಿರುವಾಗ ಅವನು ಏನೂ ಮಾತನಾಡದೆ ಫೋನ್ ಕಟ್ ಮಾಡಿದನು. ಅಂದಿನಿಂದ ನಾನು ಅಂತಹ ಘಟನೆಗಳನ್ನು ಎದುರಿಸಿಲ್ಲ" ಎಂದು ನಟಿ ಹೇಳಿದ್ದಾರೆ. 

ಅಲ್ಲದೇ "ಇದರಿಂದ ನನಗೆ ಒಂದು ವಿಷಯ ಚೆನ್ನಾಗಿ ಅರ್ಥವಾಯಿತು. ಯಾರಾದರೂ ನಮಗೆ ಇಷ್ಟವಿಲ್ಲದ ವಿಷಯ ಹೇಳಿದರೆ ನಾವು ಧೈರ್ಯದಿಂದ ಉತ್ತರಿಸಬೇಕು. ಇಲ್ಲದಿದ್ದರೆ ಇಂಡಸ್ಟ್ರಿಯಲ್ಲಿ ಮುಂದುವರಿಯಲು ಸಾಧ್ಯವಿಲ್ಲ" ಎಂದು ತಮ್ಹಂಕರ್ ಹೇಳಿದ್ದಾರೆ.

ಇದನ್ನೂ ಓದಿ : ನೀವೂ 10ವರ್ಷದ ಹಳೆಯ ಆಧಾರ್ ಕಾರ್ಡ್ ಹೊಂದಿದ್ದೀರಾ...? ಜೂನ್ 14ರ ಮೊದಲು ತಪ್ಪದೇ ಈ ಕೆಲಸ ಮಾಡಿ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

About the Author

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.

...Read More

Trending News