ಕೊನೆಗೂ ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ ಸಮಂತಾ..! ಆ ವಿಶೇಷ ದಿನಾಂಕ ಸೇರಿದಂತೆ ಎಲ್ಲದಕ್ಕೂ ಸ್ಪಷ್ಟನೆ.. ಪೋಸ್ಟ್ ವೈರಲ್

Samantha marriage : ಸಮಂತಾ ರುತ್ ಪ್ರಭು ಹೊಸ ಪೋಸ್ಟ್‌ ಒಂದು ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಸೃಷ್ಟಿಸುತ್ತಿದೆ.. ಅಲ್ಲದೆ, ಸ್ಯಾಮ್‌ ಮದುವೆಯ ವಿಚಾರವೂ ಸದ್ದು ಮಾಡುತ್ತಿದೆ. ಇದರ ನಡುವೆ ಸದ್ಯ ನಟಿ ನೀಡಿರುವ ಸುದ್ದಿ ಅವರ ಅಭಿಮಾನಿಗಳಿಗೆ ಖುಷಿ ತಂದಿದೆ..

Written by - Krishna N K | Last Updated : Apr 18, 2025, 06:19 PM IST
    • ಸಮಂತಾ ರುತ್ ಪ್ರಭು ಹೊಸ ಪೋಸ್ಟ್‌ ಒಂದು ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಸೃಷ್ಟಿಸುತ್ತಿದೆ..
    • ಸ್ಯಾಮ್‌ ರೌಡಿ ಬೇಡಿ ನಟ ವಿಜಯ್ ದೇವರಕೊಂಡ ಜೊತೆ "ಖುಷಿ" ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.
    • ಸ್ಯಾಮ್ ಒಡೆತನದ ತ್ರಲಾಲಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಶುಭಂ ಚಿತ್ರವೂ ತಯಾರಾಗುತ್ತಿದೆ.
ಕೊನೆಗೂ ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ ಸಮಂತಾ..! ಆ ವಿಶೇಷ ದಿನಾಂಕ ಸೇರಿದಂತೆ ಎಲ್ಲದಕ್ಕೂ ಸ್ಪಷ್ಟನೆ.. ಪೋಸ್ಟ್ ವೈರಲ್

Samantha Ruth Prabhu new movie : ಬಹುಭಾಷಾ ನಟಿ ಸಮಂತಾ ರುತ್ ಪ್ರಭು ಕೊನೆಯದಾಗಿ ರೌಡಿ ಬೇಡಿ ನಟ ವಿಜಯ್ ದೇವರಕೊಂಡ ಜೊತೆ "ಖುಷಿ" ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಸ್ಯಾಮ್‌ ವೆಬ್ ಸರಣಿಗಳಲ್ಲಿ ಬ್ಯುಸಿಯಾಗಿದ್ದಾರೆ. ಅಲ್ಲದೆ, "ರಕ್ತ ಬ್ರಹ್ಮಂದ್" ಎಂಬ ವೆಬ್ ಸರಣಿಯಲ್ಲಿಯೂ ನಟಿಸುತ್ತಿದ್ದಾರೆ. 

Add Zee News as a Preferred Source

ಯಸ್‌.. ಸ್ಯಾಮ್ ಒಡೆತನದ ತ್ರಲಾಲಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಶುಭಂ ಚಿತ್ರವೂ ತಯಾರಾಗುತ್ತಿದೆ. ಈ ಚಿತ್ರದ ಟೀಸರ್ ಈಗಾಗಲೇ ಬಿಡುಗಡೆಯಾಗಿದ್ದು, ಇದಕ್ಕೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತು. ಶುಭಂ  ಚಿತ್ರವನ್ನು ಪ್ರವೀಣ್ ಕಂಡ್ರೆಗುಲಾ ನಿರ್ದೇಶಿಸುತ್ತಿದ್ದಾರೆ.  

ಇದನ್ನೂ ಓದಿ:ಮದುವೆ ದಿನವೇ ನಾನು ಗರ್ಭಿಣಿ ಎಂದ ಧಾರಾವಾಹಿ ನಟಿ..! ಸಿಹಿ ಸುದ್ದಿ ಕೇಳಿ ಅಭಿಮಾನಿಗಳು ಫುಲ್‌ ಖುಷ್‌

ಇದರ ನಡುವೆ ಸಮಂತಾ ಇತ್ತೀಚೆಗೆ ತಮ್ಮ ಮುಂಬರುವ ಚಿತ್ರ "ಶುಭಂ" ರಿಲೀಸ್‌ ಕುರಿತು ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಸಿನಿಮಾ ಮೇ 9 ರಂದು ಬಿಡುಗಡೆಯಾಗಲಿದೆ ಎಂದು ಸ್ಯಾಮ್‌ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.. ಈ ಮೂಲಕ ಚಿತ್ರದ ಬಗ್ಗೆ ಕೆಲವು ದಿನಗಳಿಂದ ಹರಿದಾಡುತ್ತಿದ್ದ ಊಹಾಪೋಹಗಳಿಗೆ ತೆರೆ ಬಿದ್ದಿದೆ.

ಇನ್ನು ಮತ್ತೊಂದೆಡೆ, ಸಮಂತಾ ಮದುವೆಯ ಬಗ್ಗೆಯೂ ನೆಟ್ಟಿಗರು ವಿವಿಧ ವದಂತಿಗಳನ್ನು ಹಬ್ಬಿಸುತ್ತಿದ್ದಾರೆ.. ಸ್ಯಾಮ್ ನಿರ್ದೇಶಕ ರಾಜ್ ನಿಡಿಮೋರು ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದು, ಇಬ್ಬರೂ ಶೀಘ್ರದಲ್ಲೇ ಮದುವೆಯಾಗ್ತಾರೆ ಅಂತ ಹೇಳಲಾಗುತ್ತಿದೆ. ಆದರೆ, ನಟಿ ಈ ಬಗ್ಗೆ ಇನ್ನೂ ಯಾವುದೇ ಕಾಮೆಂಟ್‌ಗಳನ್ನು ಮಾಡಿಲ್ಲ.. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News