ಎಡರನೇ ಮದುವೆ ವದಂತಿ ಬೆನ್ನಲ್ಲೇ ಹೊಸ ಬಾಯ್‌ಫ್ರೆಂಡ್‌ ಪರಿಚಯಿಸಿದ ಸಮಂತಾ! ಫ್ಯಾನ್ಸ್‌ ಫುಲ್‌ ಖುಷ್..‌

Actress Samantha: ನಟಿ ಸಮಂತಾ ಒಬ್ಬ ವ್ಯಕ್ತಿಯೊಂದಿಗೆ ಕೈಕೈ ಹಿಡಿದು ನಡೆಯುತ್ತಿರುವ ವಿಡಿಯೋವೊಂದು ಸೋಷಿಯಲ್‌ ಮಿಡಿಯಾದಲ್ಲಿ ವೈರಲ್‌ ಆಗಿದ್ದು, ಇದರಿಂದ ಹೊಸ ಚರ್ಚೆಯೊಂದು ಶುರುವಾಗಿದೆ..   

Written by - Savita M B | Last Updated : Apr 16, 2025, 01:26 PM IST
  • ತೆಲುಗು ಮತ್ತು ತಮಿಳಿನಲ್ಲಿ ಸ್ಟಾರ್ ನಾಯಕಿಯಾಗಿರುವ ಸಮಂತಾ, ಚೆನ್ನೈನಲ್ಲಿ ಹುಟ್ಟಿ ಬೆಳೆದವರು
  • ಅವರು ಅಲ್ಲಿಯೇ ಕಾಲೇಜು ಶಿಕ್ಷಣವನ್ನು ಮುಗಿಸಿ ಮಾಡೆಲಿಂಗ್‌ಗೆ ಪ್ರವೇಶಿಸಿದರು
ಎಡರನೇ ಮದುವೆ ವದಂತಿ ಬೆನ್ನಲ್ಲೇ ಹೊಸ ಬಾಯ್‌ಫ್ರೆಂಡ್‌ ಪರಿಚಯಿಸಿದ ಸಮಂತಾ! ಫ್ಯಾನ್ಸ್‌ ಫುಲ್‌ ಖುಷ್..‌

Samantha Marriage Rumours: ತೆಲುಗು ಮತ್ತು ತಮಿಳಿನಲ್ಲಿ ಸ್ಟಾರ್ ನಾಯಕಿಯಾಗಿರುವ ಸಮಂತಾ, ಚೆನ್ನೈನಲ್ಲಿ ಹುಟ್ಟಿ ಬೆಳೆದವರು. ಅವರು ಅಲ್ಲಿಯೇ ಕಾಲೇಜು ಶಿಕ್ಷಣವನ್ನು ಮುಗಿಸಿ ಮಾಡೆಲಿಂಗ್‌ಗೆ ಪ್ರವೇಶಿಸಿದರು.. ೨೦೧೦ ರಲ್ಲಿ ತಮಿಳು ಚಿತ್ರವೊಂದರಲ್ಲಿ ಸಣ್ಣ ಪಾತ್ರದಲ್ಲಿ ಕಾಣಿಸಿಕೊಂಡ ಅವರು ನಂತರ ಸ್ಟಾರ್ ನಾಯಕಿಯಾದರು. ಗೌತಮ್ ಮೆನನ್ ನಿರ್ದೇಶನದ ತೆಲುಗು ಚಿತ್ರ 'ಈ ಮಾಯ ಚೇಸಾವೆ' ಮೂಲಕ ಈ ಸುಂದರಿ ಟಾಲಿವುಡ್‌ಗೆ ನಾಯಕಿಯಾಗಿ ಪ್ರವೇಶ ಮಾಡಿದರು. ಆ ಚಿತ್ರದಲ್ಲಿ ತನ್ನ ಜೊತೆ ನಟಿಸಿದ್ದ ನಾಗ ಚೈತನ್ಯ ಜೊತೆ ಸ್ಯಾಮ್‌ ಪ್ರೀತಿಯಲ್ಲಿ ಬಿದ್ದರು. 

Add Zee News as a Preferred Source

ಇದನ್ನೂ ಓದಿ: ಈ ರೀತಿ ಮುಖಕ್ಕೆ ʼಗ್ಲಿಸರಿನ್ʼ ಬಳಸಿ ಅದ್ಭುತ ಪ್ರಯೋಜನ ಪಡೆಯಿರಿ! ಹೊಳಪು ತ್ವಚೆ ನಿಮ್ಮದಾಗುವುದು

2010 ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಸ್ಯಾಮ್, ಶೀಘ್ರದಲ್ಲೇ ತೆಲುಗು, ತಮಿಳು ಮತ್ತು ಹಿಂದಿ ಭಾಷೆಗಳಲ್ಲಿ ಸ್ಟಾರ್ ಹೀರೋಯಿನ್ ಆದರು. ಅವರು ತಮಿಳು ಮತ್ತು ಹಿಂದಿಗಿಂತ ತೆಲುಗಿನಲ್ಲಿ ಹೆಚ್ಚು ಚಿತ್ರಗಳನ್ನು ಮಾಡಿದ್ದಾರೆ. 2017 ರಲ್ಲಿ, ಅವರು ಏಳು ವರ್ಷಗಳಿಂದ ಪ್ರೀತಿಸುತ್ತಿದ್ದ ನಾಗ ಚೈತನ್ಯ ಅವರನ್ನು ವಿವಾಹವಾದರು. ಆದರೆ ಸಮಂತಾ 2021 ರಲ್ಲಿ ನಾಗ ಚೈತನ್ಯಗೆ ವಿಚ್ಛೇದನ ನೀಡಿದರು. ಬಳಿಕ ಚೈ ನಟಿ ಶೋಭಿತಾ ಅವರನ್ನು ಮದುವೆಯಾದರು.. ಆದರೆ ಸಮಂತಾ ಇನ್ನೂ ಒಂಟಿಯಾಗಿದ್ದಾರೆ. ಅನಾರೋಗ್ಯದ ಕಾರಣ ಅವರು ಹಲವು ವರ್ಷಗಳಿಂದ ಸಿನಿಮಾಗಳಿಂದ ದೂರವಿದ್ದರು. ಈಗ ಅವರು ಮತ್ತೆ ಚಿತ್ರರಂಗಕ್ಕೆ ಪ್ರವೇಶ ಮಾಡಿದ್ದಾರೆ, ಒಳ್ಳೆಯ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಮತ್ತು ಹೆಚ್ಚಿನ ಸಿನಿಮಾಗಳನ್ನು ಮಾಡುತ್ತಿದ್ದಾರೆ. ನಟಿ ಇತ್ತೀಚೆಗೆ ತಮ್ಮದೇ ಆದ ನಿರ್ಮಾಣ ಕಂಪನಿಯನ್ನು ಸಹ ಪ್ರಾರಂಭಿಸಿದರು. 

ಇದನ್ನೂ ಓದಿ: ಈ ರೀತಿ ಮುಖಕ್ಕೆ ʼಗ್ಲಿಸರಿನ್ʼ ಬಳಸಿ ಅದ್ಭುತ ಪ್ರಯೋಜನ ಪಡೆಯಿರಿ! ಹೊಳಪು ತ್ವಚೆ ನಿಮ್ಮದಾಗುವುದು

ಇತ್ತೀಚೆಗೆ ಸಮಂತಾ ಯುವಕನೊಬ್ಬನ ಜೊತೆ ಕೈ ಕೈ ಹಿಡಿದು ನಡೆದುಕೊಂಡು ಹೋಗುತ್ತಿರುವ ವಿಡಿಯೋವೊಂದು ವೈರಲ್ ಆಗುತ್ತಿದೆ. ಸ್ಯಾಮ್ ಆ ವ್ಯಕ್ತಿಯೊಂದಿಗೆ ತುಂಬಾ ಕ್ಲೋಸ್‌ಆಗಿ ಕಾಣಿಸಿಕೊಂಡಿದ್ದಾರೆ.. ಇದರ ಬಳಿಕ ಆ ವ್ಯಕ್ತಿ ಸಮಂತಾ ಹೊಸ ಗೆಳೆಯ ಎಂಬ ಸುದ್ದಿ ವೈರಲ್ ಆಯಿತು.. ಆದರೆ ಈ ವಿಷಯದ ಬಗ್ಗೆ ದರ್ಶಿನಿ ಸೂರ್ಯ ಎಂಬ ವ್ಯಕ್ತಿ ವಿವರಣೆ ನೀಡಿದರು. ಅವರು ಸಮಂತಾಳ ಸ್ನೇಹಿತ.. ಆ ವ್ಯಕ್ತಿಗೆ ಈಗಾಗಲೇ ಮದುವೆಯಾಗಿದೆ.. ಅವರಿಬ್ಬರ ನಡುವೆ ಹಲವು ವರ್ಷಗಳಿಂದ ಉತ್ತಮ ಸ್ನೇಹವಿದೆ ಎಂದು ಹೇಳಿದ್ದಾರೆ.. ಇದರಿಂದ ಹರಡಿದ್ದ ಎಲ್ಲಾ ವದಂತಿಗಳಿಗೆ ಬ್ರೇಕ್‌ ಬಿದ್ದಂತಾಗಿದೆ.. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

 

About the Author

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

...Read More

Trending News