ಮುಸ್ಲಿಂ ಧರ್ಮಗುರು ಜೊತೆ ಬಿಗ್‌ಬಾಸ್‌ ಸ್ಪರ್ಧಿ ಮದುವೆ..! ಫ್ಯಾನ್ಸ್‌ಗೆ ಸಿಹಿ ಸುದ್ದಿ ನೀಡಿದ ನಟಿ..

Actress Life : ಗೋಲ್ಡನ್‌ ಸ್ಟಾರ್‌ ಗಣೇಶ್‌ ನಟನೆಯ ಕೂಲ್‌ ಸಿನಿಮಾದ ಮೂಲಕ ಕನ್ನಡಿಗರಿಗೆ ಪರಿಚಯವಾಗಿದ್ದ ನಟಿ ಸನಾ ಖಾನ್‌ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಸಿನಿರಂಗಕ್ಕೆ ಗುಡ್‌ ಬೈ ಹೇಳಿ ಮುಸ್ಲಿಂ ಧರ್ಮಗುರು ಕೈ ಹಿಡಿದಿದ್ದ ನಟಿ ಇದೀಗ ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ.

ಮುಸ್ಲಿಂ ಧರ್ಮಗುರು ಜೊತೆ ಬಿಗ್‌ಬಾಸ್‌ ಸ್ಪರ್ಧಿ ಮದುವೆ..! ಫ್ಯಾನ್ಸ್‌ಗೆ ಸಿಹಿ ಸುದ್ದಿ ನೀಡಿದ ನಟಿ..
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More