ಕರ್ನಾಟಕದ ಈ ಪ್ರಸಿದ್ಧ ಶಿವದೇಗುಲಕ್ಕೆ ಸಾರಾ ಅಲಿಖಾನ್‌ ಭೇಟಿ: ಪರಮೇಶ್ವರನ ಮುಂದೆ ಧ್ಯಾನ ಮಾಡಿದ ನಟಿಯ ಫೋಟೋಸ್‌

Sara Ali Khan visits Chandramauleshwara Temple: ಶ್ರೀ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಬಾಲಿವುಡ್ ನಟಿ ಸೈಫ್‌ ಅಲಿ ಖಾನ್ ಪುತ್ರಿ ಭೇಟಿ ನೀಡಿ ಶ್ರೀ ಚಂದ್ರಮೌಳೇಶ್ವರ ದೇವರ ದರ್ಶನ ಪಡೆದು ಪುನೀತರಾಗಿದ್ದಾರೆ.

Written by - Bhavishya Shetty | Last Updated : Apr 5, 2025, 09:38 AM IST
    • ಪ್ರಸಿದ್ಧ ಸ್ಥಳಕ್ಕೆ ಬಾಲಿವುಡ್‌ ನಟಿ ಸಾರಾ ಅಲಿಖಾನ್‌ ಭೇಟಿ
    • ಉಣಕಲ್ ಗ್ರಾಮದಲ್ಲಿ ಶಿಲ್ಪಿ ಜಕಣಾಚಾರ್ಯ ಕೆತ್ತನೆಯ ಶ್ರೀ ಚಂದ್ರಮೌಳೇಶ್ವರ ದೇಗುಲ
    • ಭೇಟಿ ನೀಡಿ ಶ್ರೀ ಚಂದ್ರಮೌಳೇಶ್ವರ ದೇವರ ದರ್ಶನ ಪಡೆದು ಪುನೀತರಾಗಿದ್ದಾರೆ
ಕರ್ನಾಟಕದ ಈ ಪ್ರಸಿದ್ಧ ಶಿವದೇಗುಲಕ್ಕೆ ಸಾರಾ ಅಲಿಖಾನ್‌ ಭೇಟಿ: ಪರಮೇಶ್ವರನ ಮುಂದೆ ಧ್ಯಾನ ಮಾಡಿದ ನಟಿಯ ಫೋಟೋಸ್‌
Sara Ali Khan visits Chandramauleshwara Temple

Sara Ali Khan visits Chandramauleshwara Temple: ವಾಣಿಜ್ಯ ನಗರಿ ಹುಬ್ಬಳ್ಳಿ ‌ಕೇವಲ ವ್ಯಾಪಾರ ವಹಿವಾಟು ಮಾತ್ರವಲ್ಲದೆ, ಕಲೆ, ಸಾಹಿತ್ಯ, ಸಾಂಸ್ಕೃತಿಕತೆಗೂ ಹೆಸರುವಾಸಿ. ಅಂತಹ ಪ್ರಸಿದ್ಧ ಸ್ಥಳಕ್ಕೆ ಬಾಲಿವುಡ್‌ ನಟಿ ಸಾರಾ ಅಲಿಖಾನ್‌ ಭೇಟಿ ನೀಡಿದ್ದಾರೆ.

Add Zee News as a Preferred Source

No description available.

ಇದನ್ನೂ ಓದಿ:  ಸದ್ದಿಲ್ಲದೇ ನಡೆಯಿತ ಪ್ರಭಾಸ್ ಮತ್ತು ಅನುಷ್ಕಾ ಶೆಟ್ಟಿ ಮದುವೆ! ಇಬ್ಬರು ಮಕ್ಕಳ ಜೊತೆಗಿರುವ ತಾರಾ ಜೋಡಿಯ ಫ್ಯಾಮಿಲಿ ಫೋಟೋ ವೈರಲ್‌!

ನಗರದ ಉಣಕಲ್ ಗ್ರಾಮದಲ್ಲಿ ಶಿಲ್ಪಿ ಜಕಣಾಚಾರ್ಯ ಕೆತ್ತನೆಯ ಶ್ರೀ ಚಂದ್ರಮೌಳೇಶ್ವರ ದೇಗುಲ ನಾಡಿನೆಲ್ಲೆಡೆ ಪ್ರಸಿದ್ದಿ ಪಡೆದಿದೆ. ಈ ದೇವಸ್ಥಾನಕ್ಕೆ ಬಾಲಿವುಡ್ ನಟಿ ಸೈಫ್‌ ಅಲಿ ಖಾನ್ ಪುತ್ರಿ ಭೇಟಿ ನೀಡಿ ಶ್ರೀ ಚಂದ್ರಮೌಳೇಶ್ವರ ದೇವರ ದರ್ಶನ ಪಡೆದು ಪುನೀತರಾಗಿದ್ದಾರೆ.

No description available.

ಕಳೆದ ಕೆಲ ವರ್ಷಗಳ ಹಿಂದೆ ಇಲ್ಲಿನ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ಬೇಡಿಕೊಂಡಿದ್ದರು ಎನ್ನಲಾಗಿದೆ.

No description available.

ಕಲ್ಯಾಣ ಚಾಲುಕ್ಯರಿಂದ ನಿರ್ಮಾಣವಾದ ಹಾಗೂ ಅಮರ ಶಿಲ್ಪಕಲೆಗೆ ಪ್ರಸಿದ್ಧಿ ಪಡೆದಿರುವ ದೇಗುಲಗಳಲ್ಲಿ ಹುಬ್ಬಳ್ಳಿಯ ಉಣಕಲ್​ನಲ್ಲಿರುವ ಐತಿಹಾಸಿಕ ಚಂದ್ರಮೌಳೇಶ್ವರ ದೇವಸ್ಥಾನ ಕೂಡ ಒಂದು. ಇಂತಹ ಪ್ರಖ್ಯಾತ ದೇವಾಲಯಕ್ಕೆ ಬಾಲಿವುಡ್ ನಟಿ ಸಾರಾ ಅಲಿ ಖಾನ್ ಭೇಟಿ ನೀಡಿರುವ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

ಇದನ್ನೂ ಓದಿ:  ಚಾಣಕ್ಯ ನೀತಿಯ ಪ್ರಕಾರ ಹೆಂಡತಿಯ ಸೌಂದರ್ಯವೇ ಗಂಡನಿಗೆ ಆಪತ್ತು! ಹೇಗೆ ಗೊತ್ತೇ?

ಸಾರಾ ಅಲಿ ಖಾನ್ ಅವರು ದೇವಾಲಯಕ್ಕೆ ಭೇಟಿ ನೀಡಿರುವ ಫೋಟೋವನ್ನು ತಮ್ಮ ಇನ್​ಸ್ಟಾಗ್ರಾಂ ಸ್ಟೋರಿಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಆ ಸ್ಟೋರಿಯ ಸ್ಕ್ರೀನ್​ ಶಾಟ್​ ಅನ್ನು ಹುಬ್ಬಳ್ಳಿ ಶಾಸಕ‌ ಮಹೇಶ್​ ಟೆಂಗಿನಕಾಯಿ ತಮ್ಮ ಫೇಸ್​ಬುಕ್​ನಲ್ಲಿ ಶೇರ್ ಮಾಡಿದ್ದಾರೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News