"ಸತ್ತವರ ಹೆಣದ ಮಾಂಸವನ್ನು ತಿನ್ನುವಂತೆ ಆತ ನನ್ನನ್ನು ಬಲವಂತ ಮಾಡುತ್ತಿದ್ದ" ನೆಟ್ಟಿಗರನ್ನು ಬೆಚ್ಚಿಬೀಳಿಸಿದ ಸ್ಟಾರ್‌ ನಟಿಯ ಅನುಭವ

Actress Shocking experience: ಸಿನಿಮಾ ಇಂಡಸ್ಟ್ರಿಯ ಟಾಪ್‌ ನಟಿಯೊಬ್ಬರು ತಮಗಾದ ಭಯಾನಕ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಒಬ್ಬ ವ್ಯಕ್ತಿ ತನ್ನನ್ನು ಸತ್ತ ದೇಹದ ಮಾಂಸ ತಿನ್ನುವಂತೆ ಪೀಡಿಸುತ್ತಿದ್ದ ಎಂಬುದನ್ನು ಬಿಚ್ಚಿಟ್ಟಿದ್ದಾರೆ.
 

"ಸತ್ತವರ ಹೆಣದ ಮಾಂಸವನ್ನು ತಿನ್ನುವಂತೆ ಆತ ನನ್ನನ್ನು ಬಲವಂತ ಮಾಡುತ್ತಿದ್ದ" ನೆಟ್ಟಿಗರನ್ನು ಬೆಚ್ಚಿಬೀಳಿಸಿದ ಸ್ಟಾರ್‌ ನಟಿಯ ಅನುಭವ

About the Author

Deepa A Reddy

Deepa A Reddy

ದೀಪಾ ಎ (Deepa A) Zee ಕನ್ನಡ ನ್ಯೂಸ್‌ ಮಾಧ್ಯಮದಲ್ಲಿ 2023ರಿಂದ ಕೆಲಸ ಮಾಡುತ್ತಿದ್ದು, ವೆಬ್‌ ವಿಭಾಗದಲ್ಲಿ ಒಂದು ವರ್ಷಗಳ ಕಾಲ ಕೆಲಸ ಮಾಡಿದ ಅನುಭವವಿದ್ದು, ಇದೀಗ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಜ್ಯೋತಿಷ್ಯ, ವೈರಲ್‌, ಆರೋಗ್ಯ ಹಾಗೂ ಲೈಫ್‌ ಸ್ಟೈಲ್‌ ವಿಭಾಗಗಳಲ್ಲಿನ ವಿಷಯಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಓದುಗರನ್ನು ತಮ್ಮ ಬರವಣಿಗೆಯ ಮೂಲಕ ತಲುಪುವ ಗುರಿ ಇವರದ್ದಾಗಿದ್ದು, ಓದುಗರ ಆಸಕ್ತಿ ಹಾಗೂ ಅಗತ್ಯಗಳನ್ನು ಗೌರವಿಸುತ್ತಾರೆ. 

Read More