ಶೀಘ್ರದಲ್ಲೇ ವಿಚ್ಛೇದನವಾಗುತ್ತೆ : ಬಹಿರಂಗ ಉತ್ತರ ನೀಡಿದ ನಟಿ ಸೋನಾಕ್ಷಿ ಸಿನ್ಹಾ!

Sonakshi Sinha About Divorce troll: ನಟಿ ಸೋನಾಕ್ಷಿ ಸಿನ್ಹಾ ತಮ್ಮ ನೇರಾನೇರ ಸ್ವಭಾವಕ್ಕೆ ಹೆಸರುವಾಸಿ. ಆಕೆಯ ಅಂತರ್ಧರ್ಮೀಯ ವಿವಾಹವನ್ನು ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚಾಗಿ ಟೀಕಿಸಲಾಗುತ್ತದೆ. ಆದರೆ ಸೋನಾಕ್ಷಿ ಅಂತಹ ಟೀಕಾಕಾರರಿಗೆ ತನ್ನದೇ ಆದ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ.  

ಶೀಘ್ರದಲ್ಲೇ ವಿಚ್ಛೇದನವಾಗುತ್ತೆ : ಬಹಿರಂಗ ಉತ್ತರ ನೀಡಿದ ನಟಿ ಸೋನಾಕ್ಷಿ ಸಿನ್ಹಾ!
Source: Bureau

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More