ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾದ ನಟಿ ಊರ್ವಶಿ ಮಗಳು! ಸೌಂದರ್ಯದಲ್ಲಿ ತಾಯಿಯನ್ನೇ ಮೀರಿಸ್ತಾಳೆ ಪುತ್ರಿ.. ಪೋಟೋಸ್‌ ವೈರಲ್

Actress Urvashi Daughter: ಊರ್ವಶಿ ಬಾಲ ಕಲಾವಿದೆಯಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಅದಾದ ನಂತರ, ಅವರು ನಾಯಕಿಯಾಗಿ ಯಶಸ್ವಿಯಾದರು. ಇದೀಗ ಊರ್ವಶಿ ಅವರ ಮಗಳು ಕೂಡ ಶೀಘ್ರದಲ್ಲೇ ಸಿನಿರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.

ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾದ ನಟಿ ಊರ್ವಶಿ ಮಗಳು! ಸೌಂದರ್ಯದಲ್ಲಿ ತಾಯಿಯನ್ನೇ ಮೀರಿಸ್ತಾಳೆ ಪುತ್ರಿ.. ಪೋಟೋಸ್‌ ವೈರಲ್

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.