ಡ್ರಗ್ಸ್‌ ಮತ್ತಿನಲ್ಲಿ ನಟಿಗೆ ಬಟ್ಟೆ ಬಿಚ್ಚುವಂತೆ ಸ್ಟಾರ್‌ ಹೀರೋ ಒತ್ತಾಯ..! ಆ ನಟನ ಹೆಸರು ಕೇಳಿದ್ರೆ ಶಾಕ್‌ ಆಗ್ತಿರಾ..

Actress Life : ಚಲನಚಿತ್ರೋದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಈಗಾಗಲೇ ಹಲವಾರು ವಿಚಾರಗಳು ಬಹಿರಂಗವಾಗಿವೆ. ಅಷ್ಟೇ ಅಲ್ಲ, ಅನೇಕ ನಾಯಕಿಯರು ಈಗಾಗಲೇ ಚಿತ್ರರಂಗದಲ್ಲಿ ತಾವು ಎದುರಿಸಿದ ಕಹಿ ಘಟನೆಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಇತ್ತೀಚೆಗೆ, ಸ್ಟಾರ್‌ ನಟಿಯೊಬ್ಬರು ತಾವು ಈ ಹಿಂದೆ ಎದುರಿಸಿದ ಕಹಿ ಅನುಭವವನ್ನು ನೆನಪಿಸಿಕೊಂಡಿದ್ದಾರೆ..

Written by - Krishna N K | Last Updated : Apr 16, 2025, 03:35 PM IST
    • ಚಿತ್ರರಂಗದಲ್ಲಿ ತಾವು ಎದುರಿಸಿದ ಕಹಿ ಘಟನೆಗಳ ಬಗ್ಗೆ ನಟಿಯರು ಮುಕ್ತವಾಗಿ ಮಾತನಾಡಿದ್ದಾರೆ.
    • ಚಿತ್ರದ ಚಿತ್ರೀಕರಣದ ಸಮಯದಲ್ಲಿ ನಾಯಕ ಡ್ರಗ್ಸ್ ಸೇವಿಸಿ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ
    • ಇತ್ತೀಚೆಗೆ, ಸ್ಟಾರ್‌ ನಟಿಯೊಬ್ಬರು ತಾವು ಈ ಹಿಂದೆ ಎದುರಿಸಿದ ಕಹಿ ಅನುಭವವನ್ನು ನೆನಪಿಸಿಕೊಂಡಿದ್ದಾರೆ..
ಡ್ರಗ್ಸ್‌ ಮತ್ತಿನಲ್ಲಿ ನಟಿಗೆ ಬಟ್ಟೆ ಬಿಚ್ಚುವಂತೆ ಸ್ಟಾರ್‌ ಹೀರೋ ಒತ್ತಾಯ..! ಆ ನಟನ ಹೆಸರು ಕೇಳಿದ್ರೆ ಶಾಕ್‌ ಆಗ್ತಿರಾ..

Vincy Aloshious : ಮಲಯಾಳಂ ನಟಿ ವಿನ್ಸಿ ಸೋನಿ ಅಲೋಶಿಯಸ್ ಹಲವಾರು ಚಿತ್ರಗಳಲ್ಲಿ ನಟಿಸುವ ಮೂಲಕ ಮನ್ನಣೆ ಗಳಿಸಿದ್ದಾರೆ. ಅವರು ಇತ್ತೀಚೆಗೆ ಹಿಂದೆ ಎದುರಿಸಿದ ಕಹಿ ಅನುಭವವನ್ನು ನೆನಪಿಸಿಕೊಂಡರು. ಸಿನಿಮಾ ಸೆಟ್‌ನಲ್ಲಿ ಒಬ್ಬ ನಾಯಕ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದನೆಂದು ವಿನ್ಸಿ ಹೇಳಿದಳು. 

Add Zee News as a Preferred Source

ಚಿತ್ರದ ಚಿತ್ರೀಕರಣದ ಸಮಯದಲ್ಲಿ ನಾಯಕ ಡ್ರಗ್ಸ್ ಸೇವಿಸಿ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ವಿನ್ಸಿ ಸೋನಿ ಅಲೋಶಿಯಸ್ ಹೇಳಿಕೊಂಡಿದ್ದಾರೆ.. ಆ ಚಿತ್ರದ ಚಿತ್ರೀಕರಣದ ಸಮಯದಲ್ಲಿ ನನಗೆ ತುಂಬಾ ಮುಜುಗರವಾಯಿತು.. ಅವನು ತನ್ನ ಮುಂದೆ ನನ್ನ ಬಟ್ಟೆ ಬದಲಾಯಿಸುವಂತೆ ಒತ್ತಾಯಿಸಿದ ಎಂದು ನಟಿ ತಿಳಿಸಿದರು. 

ಇದನ್ನೂ ಓದಿ:ಎಡರನೇ ಮದುವೆ ವದಂತಿ ಬೆನ್ನಲ್ಲೇ ಹೊಸ ಬಾಯ್‌ಫ್ರೆಂಡ್‌ ಪರಿಚಯಿಸಿದ ಸಮಂತಾ! ಫ್ಯಾನ್ಸ್‌ ಫುಲ್‌ ಖುಷ್..‌   

ಅಷ್ಟೇ ಅಲ್ಲ, ಅವನು ಎಲ್ಲರ ಮುಂದೆ ಆ ರೀತಿಯ ವಿಷಯಗಳನ್ನು ಮಾತನಾಡುತ್ತಿದ್ದ.. ಇದು ನನ್ನ ಜೀವನದಲ್ಲಿ ಅಹಿತಕರ ಘಟನೆಯಾಗಿದೆ. ಆ ಘಟನೆಯ ನಂತರ, ಮಾದಕ ವ್ಯಸನಿಯಾಗಿರುವ ಯಾವುದೇ ನಟರೊಂದಿಗೆ ನಟಿಸದಿರಲು ನಿರ್ಧರಿಸಿದೆ ಎಂದು ನಟಿ ಹೇಳಿದರು. ಆದರೆ ಆ ನಟನ ಹೆಸರನ್ನು ಬಹಿರಂಗಪಡಿಸಿರಲಿಲ್ಲ.

ತಾನು ತೆಗೆದುಕೊಂಡ ನಿರ್ಧಾರದಿಂದಾಗಿ ಭವಿಷ್ಯದಲ್ಲಿ ಸಿನಿಮಾಗಳಲ್ಲಿ ಅವಕಾಶಗಳು ಸಿಗದೇ ಇರಬಹುದು. ಆದರೆ ಈ ವಿಚಾರ ಎಲ್ಲರಿಗೂ ತಿಳಿಯಬೇಕಿತ್ತು... ತನ್ನನ್ನು ಹಾಗೆ ನಡೆಸಿಕೊಂಡ ನಟನ ಬಗ್ಗೆ ಎಲ್ಲರಿಗೂ ತಿಳಿದಿದೆ, ಆದರೆ ಯಾರೂ ಪ್ರತಿಕ್ರಿಯಿಸಲಿಲ್ಲ ವಿನ್ಸಿ ನೋವನ್ನು  ತೋಡಿಕೊಂಡರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News