ಐಶ್ವರ್ಯ-ಅಭಿಷೇಕ್‌ ಬಚ್ಚನ್‌ ವಿಚ್ಚೇದನ ವದಂತಿ ಕಾವಿನ ಬೆನ್ನಲ್ಲೇ.. ಬಚ್ಚನ್ ಕುಟುಂಬದಲ್ಲಿ ಕಿಡಿ ಹೊತ್ತ ಮತ್ತೊಂದು ಶಾಕಿಂಗ್‌ ಸುದ್ದಿ!

Bachchan Family: ಬಾಲಿವುಡ್‌ನ ಪ್ರಸಿದ್ಧ ಕುಟುಂಬಗಳಲ್ಲಿ ಒಂದಾದ ಬಚ್ಚನ್‌ ಫ್ಯಾಮಿಲಿ ಸದ್ಯ ಸುದ್ದಿಯಲ್ಲಿದೆ.. ಕಳೆದ ಹಲವಾರು ದಿನಗಳಿಂದ ಅಭಿಷೇಕ್‌ ಹಾಗೂ ಐಶ್ವರ್ಯ ನಡುವೆ ಯಾವುದೂ ಸರಿಯಿಲ್ಲ ಅವರಿಬ್ಬರೂ ವಿಚ್ಛೇದನ ಪಡೆಯಲಿದ್ದಾರೆ ಎನ್ನುವ ಊಹಾಪೋಹಗಳು ಹರಿದಾಡುತ್ತಿವೆ.. 
 

ಐಶ್ವರ್ಯ-ಅಭಿಷೇಕ್‌ ಬಚ್ಚನ್‌ ವಿಚ್ಚೇದನ ವದಂತಿ ಕಾವಿನ ಬೆನ್ನಲ್ಲೇ.. ಬಚ್ಚನ್ ಕುಟುಂಬದಲ್ಲಿ ಕಿಡಿ ಹೊತ್ತ ಮತ್ತೊಂದು ಶಾಕಿಂಗ್‌ ಸುದ್ದಿ!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.