ಮದುವೆಗೂ ಮುನ್ನ ಲೈಂಗಿಕ ಕ್ರಿಯೆ ನಡೆಸುವುದು ಸರಿಯೇ? ಈ ಪ್ರಶ್ನೆಗೆ ಐಶ್ವರ್ಯ ರೈ ಉತ್ತರ ಏನಾಗಿತ್ತು ಗೊತ್ತಾ? ಫ್ಯಾನ್ಸ್‌ ಫುಲ್‌ ಶಾಕ್‌...

Aishwarya Rai Comment: ಐಶ್ವರ್ಯಾ ಮತ್ತು ಅಭಿಷೇಕ್ ಬಚ್ಚನ್ ವಿಚ್ಛೇದನದ ವದಂತಿಗಳ ನಡುವೆ, ಐಶ್ವರ್ಯಾ ಅವರ ಹಳೆಯ ಸಂದರ್ಶನವೊಂದು ವೈರಲ್ ಆಗಿದೆ. ಈ ಸಂದರ್ಶನದಲ್ಲಿ, ಐಶ್ವರ್ಯಾ ಪಾಶ್ಚಿಮಾತ್ಯ ಸಂಸ್ಕೃತಿ ಮತ್ತು ವಿವಾಹಪೂರ್ವ ಲೈಂಗಿಕತೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ..  
 

ಮದುವೆಗೂ ಮುನ್ನ ಲೈಂಗಿಕ ಕ್ರಿಯೆ ನಡೆಸುವುದು ಸರಿಯೇ? ಈ ಪ್ರಶ್ನೆಗೆ ಐಶ್ವರ್ಯ ರೈ ಉತ್ತರ ಏನಾಗಿತ್ತು ಗೊತ್ತಾ? ಫ್ಯಾನ್ಸ್‌ ಫುಲ್‌ ಶಾಕ್‌...

About the Author

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.