Aishwarya Rai : ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಪುತ್ರ ಅಭಿಷೇಕ್ ಬಚ್ಚನ್ ತಮ್ಮ ಪತ್ನಿ ಜೊತೆ ವಿಚ್ಛೇದನ ಪಡೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಡಿವೋರ್ಸ್ ಪಡೆಯಲಿದ್ದಾರೆಂಬ ಸಂಗತಿ ಎಲ್ಲೆಡೆ ವೈರಲ್ ಆಗಿದೆ. ಈ ಸೆಲೆಬ್ರಿಟಿ ದಂಪತಿಗಳ ಮಧ್ಯೆ ವೈಮನಸ್ಸು ಮೂಡಿದೆ ಎಂದು ಹೇಳಲಾಗುತ್ತಿದೆ. ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ವಿಚ್ಛೇದನ ಪಡೆಯಲಿದ್ದಾರೆಯೇ ಎನ್ನುವ ಸಂಗತಿ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.
ಇದನ್ನೂ ಓದಿ: ಗಜ ಚಿತ್ರದ ನಟಿ ನವ್ಯಾ ನಾಯರ್ ಅವರ ಮಗ ಇವರು..!
ಕಳೆದ ಕೆಲವು ಸಮಯದಿಂದ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ವಿಚ್ಛೇದನ ವದಂತಿಗಳು ಮುಖ್ಯಾಂಶಗಳಲ್ಲಿವೆ. ಆದರೆ ಈ ಜೋಡಿಯು ಈ ಸಂಗತಿಯನ್ನು ದೃಢೀಕರಿಸಸಿಲ್ಲ. ಆದರೆ ಇತ್ತೀಚೆಗೆ ನಟ ಅಭಿಷೇಕ್ ಬಚ್ಚನ್ ಮದುವೆಯಲ್ಲಿ ಹಾಕಿದ್ದ ಉಂಗುರ ಇಲ್ಲದೇ ಕಾಣಿಸಿಕೊಂಡರು. ಇದೇ ವಿಚಾರ ಅವರ ವಿಚ್ಛೇದನ ವದಂತಿ ಹಬ್ಬಲು ಕಾರಣವಾಗುತ್ತಿದೆ.
ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಅವರನ್ನು ಬಾಲಿವುಡ್ನ ಪವರ್ ಕಪಲ್ ಎಂದು ಕರೆಯಲಾಗುತ್ತದೆ. 2007 ರಲ್ಲಿ ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಮದುವೆಯಾದರು.
ಇದನ್ನೂ ಓದಿ: Bollywood: 13 ಲಕ್ಷದ ಪರ್ಸ್, 100 ಕೋಟಿಯ ಮನೆ... ಇದು ಈ ಬಾಲಿವುಡ್ ನಟಿಯ ಲಕ್ಷುರಿ ಲೈಫ್!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.