"ಶಿವಾಜಿ ಸುರತ್ಕಲ್" ಚಿತ್ರದ ನಿರ್ದೇಶಕ ಆಕಾಶ್ ಶ್ರೀವತ್ಸ ಅವರಿಗೆ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಸಿನಿಪಯಣಕ್ಕೆ 16 ವರ್ಷ 

ರಮೇಶ್ ಅರವಿಂದ್ ನಾಯಕರಾಗಿ ನಟಿಸಿರುವ "ಶಿವಾಜಿ ಸುರತ್ಕಲ್" ಎರಡು ಭಾಗಗಳಲ್ಲಿ ಬಿಡುಗಡೆಯಾಗಿ ಎಲ್ಲರ ಮನ ಗೆದ್ದಿದೆ. ಈ ಚಿತ್ರದ ನಿರ್ದೇಶಕ ಆಕಾಶ್ ಶ್ರೀವತ್ಸ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಜೊತೆಗೆ ಇವರ ಸಿನಿಪಯಣಕ್ಕೆ ಹದಿನಾರರ ಹರೆಯ.

Written by - Zee Kannada News Desk | Last Updated : Mar 16, 2024, 12:37 AM IST
  • ಪ್ರಸ್ತುತ ಇವರ ನಿರ್ದೇಶನದ "ಡೈಜಿ" ಚಿತ್ರದ ಚಿತ್ರೀಕರಣ ನಡೆಯುತ್ತಿದೆ.
  • ಆಕಾಶ್ ಶ್ರೀವತ್ಸ ಅವರಿಂದ ಮತ್ತಷ್ಟು ಸದಭಿರುಚಿಯ ಚಿತ್ರಗಳು ಬರಲಿ
"ಶಿವಾಜಿ ಸುರತ್ಕಲ್" ಚಿತ್ರದ ನಿರ್ದೇಶಕ ಆಕಾಶ್ ಶ್ರೀವತ್ಸ ಅವರಿಗೆ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಸಿನಿಪಯಣಕ್ಕೆ 16 ವರ್ಷ  title=

ಬೆಂಗಳೂರು: ರಮೇಶ್ ಅರವಿಂದ್ ನಾಯಕರಾಗಿ ನಟಿಸಿರುವ "ಶಿವಾಜಿ ಸುರತ್ಕಲ್" ಎರಡು ಭಾಗಗಳಲ್ಲಿ ಬಿಡುಗಡೆಯಾಗಿ ಎಲ್ಲರ ಮನ ಗೆದ್ದಿದೆ. ಈ ಚಿತ್ರದ ನಿರ್ದೇಶಕ ಆಕಾಶ್ ಶ್ರೀವತ್ಸ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಜೊತೆಗೆ ಇವರ ಸಿನಿಪಯಣಕ್ಕೆ ಹದಿನಾರರ ಹರೆಯ.

ಇದನ್ನೂ ಓದಿ: ಪಾನಿಪುರಿ ಸೇವಿಸಿ 19 ಮಕ್ಕಳು ಅಸ್ವಸ್ಥ : ದಾವಣೆಗೆರೆಯ ಮಲೇಬೆನ್ನೂರಿನಲ್ಲಿ ಘಟನೆ

2008 ರಲ್ಲಿ ತೆರೆಕಂಡ ರಮೇಶ್ ಅರವಿಂದ್ ಅಭಿನಯದ "ಆಕ್ಸಿಡೆಂಟ್" ಚಿತ್ರದಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ತಮ್ಮ ಸಿನಿ ಜರ್ನಿ ಆರಂಭಿಸಿದ ಆಕಾಶ್ ಶ್ರೀವತ್ಸ, ನಂತರ "ಸುಳ್ಳೇ ಸತ್ಯ", " ಬದ್ಮಾಶ್", "ಶಿವಾಜಿ ಸುರತ್ಕಲ್" (ಎರಡು ಭಾಗ) ಚಿತ್ರಗಳನ್ನು ನಿರ್ದೇಶಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು- ವಿಜಯಪುರ ರೈಲು ಪ್ರಯಾಣದ ಅವಧಿಯನ್ನು 14 ರಿಂದ 10 ಗಂಟೆಗೆ ಇಳಿಸಲು ಕ್ರಮ

ಪ್ರಸ್ತುತ ಇವರ ನಿರ್ದೇಶನದ "ಡೈಜಿ" ಚಿತ್ರದ ಚಿತ್ರೀಕರಣ ನಡೆಯುತ್ತಿದೆ.ಆಕಾಶ್ ಶ್ರೀವತ್ಸ ಅವರಿಂದ ಮತ್ತಷ್ಟು ಸದಭಿರುಚಿಯ ಚಿತ್ರಗಳು ಬರಲಿ ಎಂದು ಹಾರೈಸಿರುವ ಅವರ ಗೆಳೆಯರು ಪೋಸ್ಟರ್ ಬಿಡುಗಡೆ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News