ಅಕ್ಷಯ್‌ ಕುಮಾರ್‌ ಅಭಿನಯದ ‘ `ಸರ್ಫಿರಾ’ ಟ್ರೈಲರ್‌ ಔಟ್‌, ಜುಲೈ 12ರಂದು ಸಿನಿಮಾ ರಿಲೀಸ್!

ಅಕ್ಷಯ್ ಕುಮಾರ್ ಅಭಿನಯದ ಸರ್ಫಿರಾ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಜುಲೈ 12ರಂದು ಸಿನಿಮಾ ಬಿಡುಗಡೆಯಾಗಲಿದೆ. 

Written by - Zee Kannada News Desk | Last Updated : Jun 19, 2024, 10:52 PM IST
  • ಕನ್ನಡಿಗ ಕ್ಯಾಪ್ಟನ್ ಜಿ ಆರ್ ಗೋಪಿನಾಥ್ ಅವರ ಜೀವನದಿಂದ ಸ್ಫೂರ್ತಿದಾಯಕವಾಗಿದೆ.
  • ಜುಲೈ 12ರಂದು ಸಿನಿಮಾ ಬಿಡುಗಡೆಯಾಗಲಿದೆ
  • ಸಿನಿಮಾದಲ್ಲಿ ಜಿ ಆರ್ ಗೋಪಿನಾಥ್ ಪಾತ್ರವನ್ನು ಅಕ್ಷಯ್ ಕುಮಾರ್ ನಿರ್ವಹಿಸಲಿದ್ದಾರೆ.
ಅಕ್ಷಯ್‌ ಕುಮಾರ್‌ ಅಭಿನಯದ ‘ `ಸರ್ಫಿರಾ’ ಟ್ರೈಲರ್‌ ಔಟ್‌, ಜುಲೈ 12ರಂದು ಸಿನಿಮಾ ರಿಲೀಸ್!  title=

ಅಕ್ಷಯ್ ಕುಮಾರ್ ಅಭಿನಯದ ಸರ್ಫಿರಾ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಜುಲೈ 12ರಂದು ಸಿನಿಮಾ ಬಿಡುಗಡೆಯಾಗಲಿದೆ. 

ತಮಿಳಿನ ಸೂರರೈ ಪೋಟ್ರು ಸಿನಿಮಾದ ರೀಮೇಕ್ ಸಿನಿಮಾ ಸರ್ಫಿರಾ ಇಂದು ಟ್ರೈಲರ್ ಬಿಡುಗಡೆಯಾಗಿದ್ದು, ಜುಲೈ 12ರಂದು ಸಿನಿಮಾ ಬಿಡುಗಡೆಯಾಗಲಿದೆ.

ಇದನ್ನು ಓದಿ : ಜಮ್ಮು-ಕಾಶ್ಮೀರಕ್ಕೆ ನಾಳೆ ಪ್ರಧಾನಿ ಭೇಟಿ, ಸಾವಿರಾರು ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ತಮಿಳಿನಲ್ಲಿ ಸೂರ್ಯ ಅತ್ಯುತ್ತಮ ನಟ, ಅಪರ್ಣ ಬಾಲಮುರುಳಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡರು. ಆಸ್ಕರ್ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದ್ದ ಈ ಸಿನಿಮಾ ಹಲವು ವಿಭಾಗಗಳಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿತ್ತು ಅಲ್ಲದೆ ಅತ್ಯುತ್ತಮ ಹಿನ್ನೆಲೆ ಸಂಗೀತಕ್ಕೆ ಜಿ ವಿ ಪ್ರಕಾಶ್ ಕುಮಾರ್ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿತು ಮತ್ತು ಅದರ ಜೊತೆಗೆ ಅತ್ಯುತ್ತಮ ಚಿತ್ರವಾಗಿ ಆಯ್ಕೆಯಾಗಿತ್ತು. 

ಇದೀಗ ಅಕ್ಷಯ್ ಕುಮಾರ್ ಅಭಿನಯದಲ್ಲಿ ಜುಲೈ 12ರಂದು ಸಿನಿಮಾ ತೆರೆ ಕಾಣಲಿದೆ ಇದು ಕನ್ನಡಿಗ ಕ್ಯಾಪ್ಟನ್ ಜಿ ಆರ್ ಗೋಪಿನಾಥ್ ಅವರ ಜೀವನದಿಂದ ಸ್ಫೂರ್ತಿದಾಯಕವಾಗಿದೆ. 

ಇದನ್ನು ಓದಿ : ಮನೆ ಗೋಡೆಗಳ ಮೇಲೆ ಮಕ್ಕಳು ಗೀಚು ಹಾಕಿದ ಕಲೆಗಳಿದ್ಯಾ? ಅದನ್ನು ಅಳಿಸಿ ಹಾಕುವ ಸುಲಭ ಮಾರ್ಗ ಇಲ್ಲಿದೆ..! 

ಸಿನಿಮಾದಲ್ಲಿ ಜಿ ಆರ್ ಗೋಪಿನಾಥ್ ಪಾತ್ರವನ್ನು ಅಕ್ಷಯ್ ಕುಮಾರ್ ನಿರ್ವಹಿಸಲಿದ್ದಾರೆ. ತಮಿಳಿನಲ್ಲಿ ಸಿನಿಮಾವನ್ನು ನಿರ್ದೇಶಕ ಸುಧಾ ಕೊಂಗರ ಅವರು ಹಿಂದಿಯಲ್ಲಿ ನಿರ್ದೇಶನ ಮಾಡಿದ್ದಾರೆ. ಇಂದು ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು, ಜುಲೈ 12ರಂದು ಸಿನಿಮಾಬಿಡುಗಡೆಯಾಗಲಿದೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News