Bigg Boss: ಬಿಗ್ ಬಾಸ್‌ಗೆ ಸೋಷಿಯಲ್ ಮೀಡಿಯಾ ಕ್ರೇಜಿ ಬ್ಯೂಟಿ.. ಯಾರು ಈ ಚೆಲುವೆ?

ಬಿಗ್ ಬಾಸ್ ಕಿರುತೆರೆ ಪ್ರೇಕ್ಷಕರು ಕಾತರದಿಂದ ಕಾಯುತ್ತಿರುವ ರಿಯಾಲಿಟಿ ಶೋ. ಈ ಕಾರ್ಯಕ್ರಮವು ಇಲ್ಲಿಯವರೆಗೆ 8 ಸೀಸನ್‌ಗಳನ್ನು ಯಶಸ್ವಿಯಾಗಿ ಪೂರೈಸಿದೆ.. ಈಗ ಸೀಸನ್ 9 ಬರುತ್ತಿದೆ. ಹಿರಿಯ ನಟ ನಾಗಾರ್ಜುನ ಅಕ್ಕಿನೇನಿ ಮತ್ತೊಮ್ಮೆ ಕಾರ್ಯಕ್ರಮವನ್ನು ಆಯೋಜಿಸಲಿದ್ದಾರೆ. ಇದರ ಬಗ್ಗೆ ಗ್ಲಿಂಪ್ಸ್ ವಿಡಿಯೋ ಬಿಡುಗಡೆ ಮಾಡಲಾಗಿದೆ. ಈ ಬಾರಿ ಸ್ಪರ್ಧಿಗಳು ಯಾರು ಎಂಬುದರ ಕುರಿತು ಇತ್ತೀಚಿಗೆ ಸಾಕಷ್ಟು ಸುದ್ದಿಗಳು ಪ್ರತಿದಿನ ವೈರಲ್ ಆಗುತ್ತಿವೆ.

Bigg Boss: ಬಿಗ್ ಬಾಸ್‌ಗೆ ಸೋಷಿಯಲ್ ಮೀಡಿಯಾ ಕ್ರೇಜಿ ಬ್ಯೂಟಿ.. ಯಾರು ಈ ಚೆಲುವೆ?

About the Author

Puttaraj K Alur

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ  M.Sc. in Electronic Mediaದಲ್ಲಿ  ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ & ಆಧ್ಯಾತ್ಮಿಕ, ಆರೋಗ್ಯ, ಲೈಫ್‌ಸ್ಟೈಲ್‌, ವೈರಲ್‌, ಬ್ಯುಸಿನೆಸ್‌, ಷೇರು ಮಾರುಕಟ್ಟೆ‌ ಸೇರಿದಂತೆ ವಿವಿಧ ವಿಭಾಗಗಳ ಸುದ್ದಿಗಳನ್ನ ಬರೆಯುವ ಕೌಶಲ್ಯ ಹೊಂದಿದ್ದಾರೆ