ಅಲ್ಲು ಅರ್ಜುನ್ ಮನೆಯಲ್ಲಿ ಆಘಾತ..! ಚಿತ್ರೀಕರಣ ರದ್ದುಗೊಳಿಸಿ ಹೈದ್ರಾಬಾದ್‌ಗೆ ಬಂದ ರಾಮ್ ಚರಣ್

Allu Arjun grandmother death : ನಿರ್ದೇಶಕ ಬುಚಿ ಬಾಬು ಸನಾ ಅವರ ಪೆಡ್ಡಿ ಚಿತ್ರದ ಚಿತ್ರೀಕರಣದಲ್ಲಿ ಮೈಸೂರಿನಲ್ಲಿದ್ದ ರಾಮ್ ಚರಣ್, ಚಿತ್ರೀಕರಣ ರದ್ದುಗೊಳಿಸಿ, ಹೈದರಾಬಾದ್‌ಗೆ ಧಾವಿಸಿದ್ದಾರೆ.  

ಅಲ್ಲು ಅರ್ಜುನ್ ಮನೆಯಲ್ಲಿ ಆಘಾತ..! ಚಿತ್ರೀಕರಣ ರದ್ದುಗೊಳಿಸಿ ಹೈದ್ರಾಬಾದ್‌ಗೆ ಬಂದ ರಾಮ್ ಚರಣ್

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.