ಪುರುಷರ ಬಗ್ಗೆ ಖ್ಯಾತ ನಟಿ ಸಂಚಲನ ಹೇಳಿಕೆ..! ಭಾರೀ ಚರ್ಚೆಗೆ ಕಾರಣವಾಯ್ತು ಪ್ಯಾಂಟ್‌ ವಿಚಾರ

Actress news : ಇತ್ತೀಚಿಗೆ ನಟಿಯರು ಬಹಿರಂಗವಾಗಿ ಯಾವುದೇ ಹಿಂಜರಿಕೆ ಇಲ್ಲದಂತೆ ಮಾತನಾಡುತ್ತಿದ್ದಾರೆ. ಅಲ್ಲದೆ, ತಮ್ಮ ವೈಯಕ್ತಿಕ ವಿಚಾರಗಳನ್ನು ಮುಕ್ತವಾಗಿ ಹಂಚಿಕೊಳ್ಳುತ್ತಿದ್ದಾರೆ. ಈ ಪೈಕಿ ಇದೀಗ ಒಂದು ಕಾಲದಲ್ಲಿ ಸ್ಟಾರ್‌ ನಟಿಯಾಗಿ ಬಾಲಿವುಡ್‌ ಟಾಲಿವುಡ್‌ ನಲ್ಲಿ ಮಿಂಚಿದ್ದ ನಟಿಯ ಹೇಳಿಕೆಯೊಂದು ಸಂಚಲನ ಮೂಡಿಸುತ್ತಿದೆ..

ಪುರುಷರ ಬಗ್ಗೆ ಖ್ಯಾತ ನಟಿ ಸಂಚಲನ ಹೇಳಿಕೆ..! ಭಾರೀ ಚರ್ಚೆಗೆ ಕಾರಣವಾಯ್ತು ಪ್ಯಾಂಟ್‌ ವಿಚಾರ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More