Amitabh Bachchan and Aishwarya Rai: ಐಶ್ವರ್ಯಾ ರೈ ತನ್ನ ಪತಿ ಅಭಿಷೇಕ್ ಬಚ್ಚನ್ ಅವರಿಗೆ ವಿಚ್ಛೇದನ ನೀಡಲಿದ್ದಾರೆ ಎಂದು ಕೆಲವು ವರದಿಗಳು ಹೇಳಿದ್ದವು, ಆದರೆ ನಂತರ ಈ ಸುದ್ದಿ ಸುಳ್ಳು ಎಂದು ಸಾಬೀತಾಯಿತು.
ಐಶ್ವರ್ಯಾ ರೈ ತಮ್ಮ ಕುಟುಂಬದ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಕುಟುಂಬದ ವಿಚಾರಗಳ ಬಗ್ಗೆ ಗೌಪ್ಯತೆ ಕಾಯುಕೊಳ್ಳುತ್ತಾರೆ. ಅಮಿತಾಬ್ ಬಚ್ಚನ್ ಅವರ ಸೊಸೆಯಾಗುವುದಕ್ಕೂ ಮುನ್ನವೇ ಅಪಾರ ಗೌರವ, ಕೋಟಿಗಟ್ಟಲೇ ಅಭಿಮಾನಿಗಳನ್ನು ಐಶ್ವರ್ಯಾ ರೈ ಹೊಂದಿದ್ದರು.
ವಿವಾಹದ ಬಳಿಕ ಮಾವ ಸೊಸೆಯ ಸಂಬಂಧ ಕಂಡು ಎಲ್ಲರೂ ಸಂತಸ ಪಟ್ಟಿದ್ದರು. ಸೊಸೆಯನ್ನು ಅಮಿತಾಬ್ ಮಗಳಂತೆಯೇ ನೋಡುತ್ತಿದ್ದರು. ಅನೇಕ ಬಾರಿ ತಮ್ಮ ಸೊಸೆ ಐಶ್ವರ್ಯಾ ರೈ ಅವರನ್ನು ಮಾವ ಅಮಿತಾಬ್ ಬಚ್ಚನ್ ಹಾಡಿ ಹೊಗಳಿದ್ದಾರೆ.
ಇದೀಗ ಅಮಿತಾಬ್ ಬಚ್ಚನ್ ಮತ್ತು ಐಶ್ವರ್ಯಾ ರೈ ಅವರ ಕುರಿತ ಹಳೆಯ ವಿಚಾರವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ಅಮಿತಾಬ್ ಬಚ್ಚನ್ ತನ್ನ ಸೊಸೆಗಾಗಿ ಒಂದೊಮ್ಮೆ ಕಣ್ಣೀರು ಇಟ್ಟಿದ್ದರು. ಅದು ಯಾವಾಗ? ಯಾಕೆ? ಎನ್ನುವ ಪ್ರಶ್ನೆ ಇದೀಗ ಮೂಡಿದೆ.
ಇದನ್ನೂ ಓದಿ: ಮದುವೆಗೂ ಮುನ್ನ ಗರ್ಭಿಣಿ.. ಮಗನನ್ನೇ ಸಾಕ್ಷಿಯಾಗಿಟ್ಟುಕೊಂಡು ಹಸೆಮಣೆ ಏರಿದ ಖ್ಯಾತ ಸೀರಿಯಲ್ ನಟಿ!
ಐಶ್ವರ್ಯಾ ರೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಬಂದ ಸಂದರ್ಭದಲ್ಲಿ ಅಮಿತಾಬ್ ಬಚ್ಚನ್ ಕಣ್ಣೀರು ಹಾಕಿದ್ದರು. ಆ ಹಳೆ ಸಂಗತಿ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಸೊಸೆಯನ್ನು ಕಂಡು ಭಾವುಕರಾದ ಆ ಕ್ಷಣ ಇಂದಿಗೂ ಜನರ ಮನದಲ್ಲಿ ಹಾಗೇ ಇದೆ. ಇದು ಐಶ್ವರ್ಯಾ ರೈ ಮತ್ತು ಅಮಿತಾಬ್ ಬಚ್ಚನ್ ನಡುವಿನ ಬಾಂಧವ್ಯಕ್ಕೆ ಉತ್ತಮ ಉದಾಹರಣೆಯಂತಿದೆ
2020 ರಲ್ಲಿ ಐಶ್ವರ್ಯಾ ರೈ ಮತ್ತು ಅವರ ಮಗಳು ಆರಾಧ್ಯ ಬಚ್ಚನ್ ಅವರಿಗೆ ಕೊರೊನಾ ಸೋಂಕು ತಗುಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಮನೆಗೆ ಬಂದಿದ್ದರು. ಆ ಸಮಯದಲ್ಲಿ ಅಮಿತಾಬ್ ಬಚ್ಚನ್ ತುಂಬಾ ಭಾವುಕರಾದರು. ಸೊಸೆ ಮತ್ತು ಮೊಮ್ಮಗಳನ್ನು ನೋಡುತ್ತ ಕಣ್ಣೀರು ಹಾಕಿದ್ದರಂತೆ ಎನ್ನಲಾಗುತ್ತದೆ.
2024 ರಲ್ಲಿ ಐಶ್ವರ್ಯಾ ರೈ ತಮ್ಮ ಅತ್ತೆ-ಮಾವನ ಮನೆ ಬಿಟ್ಟು ತಾಯಿಯ ಮನೆಗೆ ತೆರಳಿದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ ಅಭಿಷೇಕ್ ಬಚ್ಚನ್ ತಮ್ಮ ಪ್ರೀತಿಯ ಮಗಳು ಆರಾಧ್ಯ ಬಚ್ಚನ್ ಮತ್ತು ಪತ್ನಿ ಐಶ್ವರ್ಯಾ ರೈ ಅವರೊಂದಿಗೆ ಕಾಣಿಸಿಕೊಂಡಾಗ ಈ ವದಂತಿಗಳಿಗೆ ತೆರೆ ಬಿದ್ದಿತು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.