ಮೊದಲ ಬಾರಿಗೆ ಮಗನ ಜತೆ ’Kalki 2898 AD’ ಸಿನಿಮಾ ವೀಕ್ಷಿಸಿದ ಬಿಗ್ ಬಿ...!

Kalki 2898 AD : ಬಿಗ್ ಬಿ ಅಮಿತಾಬ್ ಬಚ್ಚನ್ ತಮ್ಮ ಮಗ ಅಭಿಷೇಕ್ ಬಚ್ಚನ್ ಅವರೊಂದಿಗೆ ಮೊದಲ ಬಾರಿಗೆ ಕಲ್ಕಿ 2898 AD ಸಿನಿಮಾವನ್ನು ವೀಕ್ಷಿಸಿದರು. 

Written by - Zee Kannada News Desk | Last Updated : Jul 1, 2024, 09:21 PM IST
  • ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.
  • ಮುಂಬೈನ ಐಮ್ಯಾಕ್ಸ್ ಥಿಯೇಟರ್‌ಗೆ ಹೋಗಿ ಸಿನಿಮಾವನ್ನು ವೀಕ್ಷಿಸಿದ್ದಾರೆ.
  • ಅದಲ್ಲದೆ ಸ್ವತಃ ಅಮಿತಾಭ್ ಬಚ್ಚನ್ ಕಲ್ಕಿ 2898 AD ಸಿನಿಮಾದಲ್ಲಿ ’ಮಹಾಭಾರತ’ದ ಅಶ್ವತ್ಥಾಮ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಮೊದಲ ಬಾರಿಗೆ ಮಗನ ಜತೆ  ’Kalki 2898 AD’ ಸಿನಿಮಾ ವೀಕ್ಷಿಸಿದ ಬಿಗ್ ಬಿ...! title=

Amitabh Bachchan watched the movie 'Kalki 2898 AD' With Abhisekh Bachchan : ಬಿಗ್ ಬಿ ಅಮಿತಾಬ್ ಬಚ್ಚನ್ ತಮ್ಮ ಮಗ ಅಭಿಷೇಕ್ ಬಚ್ಚನ್ ಅವರೊಂದಿಗೆ ಮೊದಲ ಬಾರಿಗೆ ಕಲ್ಕಿ 2898 AD ಸಿನಿಮಾವನ್ನು ವೀಕ್ಷಿಸಿದರು. 

ನಾಗ್ ಅಶ್ವಿನ್ ನಿರ್ದೇಶನದ ಪ್ರಭಾಸ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಕಲ್ಕಿ 2898 AD ಕಳೆದ ಗುರುವಾರ ತೆರೆಕಂಡಿದ್ದು, ಭಾರಿ ಘರ್ಜಿಸುತ್ತಿದೆ, ಪ್ರಭಾಸ್ , ಅಮಿತಾಭ್ ಬಚ್ಚನ್ ಮತ್ತು ದೀಪಿಕಾ ಪಡುಕೋಣೆ ಸೇರಿಡಾಂಟೆ ಹಲವಾರು ತಾರಾಗಣದಲ್ಲಿರುವ ಈ ಸಿನಿಮಾ ಬಾಕ್ಸ್ ಅಫೀಸ್ ನಲ್ಲಿ ಭಾರಿ ಕಲೆಕ್ಷನ್ ಮಾಡುತ್ತಿದೆ. 

ಇದನ್ನು ಓದಿ : The Buckingham Murders : ಥ್ರಿಲ್ಲರ್ ಸಿನಿಮಾದಲ್ಲಿ ಕರೀನಾ: ದಿ ಬಕಿಂಗ್‌ಹ್ಯಾಮ್ ಮರ್ಡರ್ಸ್ ಬಿಡುಗಡೆ ಘೋಷಣೆ

ಸದ್ಯ ಬಿಗ್ ಬಿ  ಅಮಿತಾಭ್ ಬಚ್ಚನ್ ತಮ್ಮ ಮಗ ಅಭಿಷೇಕ್ ಬಚ್ಚನ್ ಅವರೊಂದಿಗೆ ಮೊದಲ ಬಾರಿಗೆ ಕಲ್ಕಿ 2898 AD ಸಿನಿಮಾವನ್ನು ಒಟ್ಟಿಗೆ ವೀಕ್ಷಿಸಿದ್ದಾರೆ ಮತ್ತು ಈ ಕುರಿತಂತೆ  ಅಭಿಷೇಕ್ ಬಚ್ಚನ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. 

#Kalki2898AD = 🤯
Wow!

— Abhishek 𝐁𝐚𝐜𝐡𝐜𝐡𝐚𝐧 (@juniorbachchan) June 30, 2024

ಅಮಿತಾಭ್  ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಸೇರಿದಂತೆ ಭಾನುವಾರ ಸಂಜೆ  ಮುಂಬೈನ ಐಮ್ಯಾಕ್ಸ್ ಥಿಯೇಟರ್‌ಗೆ ಹೋಗಿ ಸಿನಿಮಾವನ್ನು ವೀಕ್ಷಿಸಿದ್ದಾರೆ. 

ಅದಲ್ಲದೆ ಸ್ವತಃ ಅಮಿತಾಭ್  ಬಚ್ಚನ್ ಕಲ್ಕಿ 2898 AD ಸಿನಿಮಾದಲ್ಲಿ ’ಮಹಾಭಾರತ’ದ ಅಶ್ವತ್ಥಾಮ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾಗ್‌ ಅಶ್ವಿನ್‌  ನಿರ್ದೇಶನದ ಈ ಸಿನಿಮಾ ಮಹಾಭಾರತ ಮತ್ತು ವೈಜ್ಞಾನಿಕ ಕಾದಂಬರಿಗಳ ಒಟ್ಟಾರೆಯಾಗಿ ಸಿನಿಮಾ ಕಲ್ಕಿ 2898 AD  ₹600 ಕೋಟಿ ವೆಚ್ಚದಲ್ಲಿ ಸಿನಿಮಾ ಮೂಡಿ ಬಂದಿದೆ. 

ಇದನ್ನು ಓದಿ : ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ, ನಾನೇ ಮಂತ್ರಿ, ನಾನೇ ಡಿಸಿಎಂ : ಡಿಸಿಎಂ ಡಿ.ಕೆ. ಶಿವಕುಮಾರ್  

ಸಿನಿಮಾದಲ್ಲಿ ಪ್ರಭಾಸ್‌, ದೀಪಿಕಾ ಪಡುಕೋಣೆ, ಕಮಲ್‌ ಹಾಸನ್‌ ಸೇರಿದಂತೆ ದೊಡ್ಡ ತಾರಾಗಣವನ್ನೇ ಹೊಂದಿದ್ದು ಸಿನಿಮಾವು ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿಶ್ವದಾದ್ಯಂತ 2ಡಿ ಮತ್ತು 3ಡಿಯಲ್ಲಿ ಬಿಡುಗಡೆಯಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News