ಮೊದಲ ಬಾರಿಗೆ ಮಗನ ಜತೆ ’Kalki 2898 AD’ ಸಿನಿಮಾ ವೀಕ್ಷಿಸಿದ ಬಿಗ್ ಬಿ...!
Kalki 2898 AD : ಬಿಗ್ ಬಿ ಅಮಿತಾಬ್ ಬಚ್ಚನ್ ತಮ್ಮ ಮಗ ಅಭಿಷೇಕ್ ಬಚ್ಚನ್ ಅವರೊಂದಿಗೆ ಮೊದಲ ಬಾರಿಗೆ ಕಲ್ಕಿ 2898 AD ಸಿನಿಮಾವನ್ನು ವೀಕ್ಷಿಸಿದರು.
Amitabh Bachchan watched the movie 'Kalki 2898 AD' With Abhisekh Bachchan : ಬಿಗ್ ಬಿ ಅಮಿತಾಬ್ ಬಚ್ಚನ್ ತಮ್ಮ ಮಗ ಅಭಿಷೇಕ್ ಬಚ್ಚನ್ ಅವರೊಂದಿಗೆ ಮೊದಲ ಬಾರಿಗೆ ಕಲ್ಕಿ 2898 AD ಸಿನಿಮಾವನ್ನು ವೀಕ್ಷಿಸಿದರು.
ನಾಗ್ ಅಶ್ವಿನ್ ನಿರ್ದೇಶನದ ಪ್ರಭಾಸ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಕಲ್ಕಿ 2898 AD ಕಳೆದ ಗುರುವಾರ ತೆರೆಕಂಡಿದ್ದು, ಭಾರಿ ಘರ್ಜಿಸುತ್ತಿದೆ, ಪ್ರಭಾಸ್ , ಅಮಿತಾಭ್ ಬಚ್ಚನ್ ಮತ್ತು ದೀಪಿಕಾ ಪಡುಕೋಣೆ ಸೇರಿಡಾಂಟೆ ಹಲವಾರು ತಾರಾಗಣದಲ್ಲಿರುವ ಈ ಸಿನಿಮಾ ಬಾಕ್ಸ್ ಅಫೀಸ್ ನಲ್ಲಿ ಭಾರಿ ಕಲೆಕ್ಷನ್ ಮಾಡುತ್ತಿದೆ.
ಇದನ್ನು ಓದಿ : The Buckingham Murders : ಥ್ರಿಲ್ಲರ್ ಸಿನಿಮಾದಲ್ಲಿ ಕರೀನಾ: ದಿ ಬಕಿಂಗ್ಹ್ಯಾಮ್ ಮರ್ಡರ್ಸ್ ಬಿಡುಗಡೆ ಘೋಷಣೆ
ಸದ್ಯ ಬಿಗ್ ಬಿ ಅಮಿತಾಭ್ ಬಚ್ಚನ್ ತಮ್ಮ ಮಗ ಅಭಿಷೇಕ್ ಬಚ್ಚನ್ ಅವರೊಂದಿಗೆ ಮೊದಲ ಬಾರಿಗೆ ಕಲ್ಕಿ 2898 AD ಸಿನಿಮಾವನ್ನು ಒಟ್ಟಿಗೆ ವೀಕ್ಷಿಸಿದ್ದಾರೆ ಮತ್ತು ಈ ಕುರಿತಂತೆ ಅಭಿಷೇಕ್ ಬಚ್ಚನ್ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.
ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ, ನಾನೇ ಮಂತ್ರಿ, ನಾನೇ ಡಿಸಿಎಂ : ಡಿಸಿಎಂ ಡಿ.ಕೆ. ಶಿವಕುಮಾರ್
ಸಿನಿಮಾದಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಸೇರಿದಂತೆ ದೊಡ್ಡ ತಾರಾಗಣವನ್ನೇ ಹೊಂದಿದ್ದು ಸಿನಿಮಾವು ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿಶ್ವದಾದ್ಯಂತ 2ಡಿ ಮತ್ತು 3ಡಿಯಲ್ಲಿ ಬಿಡುಗಡೆಯಾಗಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.