6 ಚಿತ್ರಗಳ ನಿರ್ಮಾಣಕ್ಕೆ ಮುಂದಾದ "ಅಮೃತ ಸಿನಿ ಕ್ರಾಫ್ಟ್"!

Amrita Cine Craft: ಚಂದನವನದಲ್ಲಿ ಮತ್ತೆ  ಶುಕ್ರ ದೆಸೆ ಆರಂಭವಾದಂತಾಗಿದೆ. ಖ್ಯಾತ ಉದ್ಯಮಿ ವಿಜಯ್ ಟಾಟಾ ಕನ್ನಡ ಸಿನಿಮಾ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿಯನ್ನೇ ಮಾಡಲು ಮುಂದಾಗಿದ್ದಾರೆ. 

6 ಚಿತ್ರಗಳ ನಿರ್ಮಾಣಕ್ಕೆ ಮುಂದಾದ "ಅಮೃತ ಸಿನಿ ಕ್ರಾಫ್ಟ್"!

About the Author