Anchor Anushree: ಕನ್ನಡ ಚಿತ್ರರಂಗದ ಪ್ರಖ್ಯಾತ ನಿರೂಪಕಿ ಅನುಶ್ರೀ ತಮ್ಮ ಸ್ಪಷ್ಟ ನಿರೂಪಣೆಗೆ ಹೆಸರುವಾಸಿಯಾಗಿದ್ದಾರೆ. ಕರ್ನಾಟಕದ ಕರಾವಳಿ ಮಂಗಳೂರಿನ ಸುರತ್ಕಲ್’ನಲ್ಲಿ ಹುಟ್ಟಿ ಬೆಳೆದ ಅನುಶ್ರೀ, 35 ವರ್ಷ ವಯಸ್ಸಾದರೂ ಇನ್ನೂ ಮದುವೆಯಾಗಿಲ್ಲ. ಇದಕ್ಕೆ ಬಲವಾದ ಕಾರಣವೊಂದು ಇದೆ ಎಂದು ಈ ಹಿಂದೆ ಅನುಶ್ರೀ ಅವರೇ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮಾತಿನ ಮಲ್ಲಿ ಆಂಕರ್ ಅನುಶ್ರೀ ತಮ್ಮ ಇವರೇ… ಗುಣದಲ್ಲೂ-ಸ್ವಭಾವದಲ್ಲೂ ಅಕ್ಕನಂತೆಯೇ!


ಸಿನಿಮಾಗಳ ಪ್ರೀ ರಿಲೀಸ್ ಶೋ, ರಿಯಾಲಿಟಿ ಶೋ ಹೀಗೆ ಅನೇಕ ಜನಪ್ರಿಯ ಕಾರ್ಯಕಮಗಳಲ್ಲಿ ನಿರೂಪಣೆ ಮಾಡುವ ಅನುಶ್ರೀ ಕೆಲವೊಂದು ಸಿನಿಮಾಗಳಲ್ಲಿಯೂ ಕೂಡ ನಟಿಸಿದ್ದಾರೆ. ಇನ್ನು ಇವರು ದಕ್ಷಿಣ ಭಾರತದಲ್ಲೇ ಅತೀ ಹೆಚ್ಚು ಸಂಭಾವನೆ ಪಡೆಯುವ ನಿರೂಪಕಿಯರಲ್ಲಿ ಒಬ್ಬರು.


ಇನ್ನು ಇಷ್ಟೊಂದು ಹೆಸರು ಗಳಿಸಿರುವ ಅನುಶ್ರೀ ಮದುವೆಯಾಗದೆ ಒಬ್ಬಂಟಿ ಜೀವನ ನಡೆಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಇವರ ವೈಯಕ್ತಿಕ ಜೀವನದ ಬಗ್ಗೆ ಅನೇಕ ವದಂತಿಗಳಿವೆ. ಅಂದಹಾಗೆ ಏಕಾಂಗಿಯಾಗಿ ಉಳಿಯುವ ನಿರ್ಧಾರದ ಬಗ್ಗೆ ಅನುಶ್ರೀ ಬಳಿ ಕೇಳಿದಾಗ, “ನನ್ನ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ಜೀವನದಲ್ಲಿ ಅನುಸರಿಸಿಕೊಂಡು ನಡೆಯುವ ಸಂಗಾತಿ ನನಗೆ ಇನ್ನೂ ಸಿಕ್ಕಿಲ್ಲ” ಎಂದು ಹೇಳಿದ್ದಾರೆ.


ಇದನ್ನೂ ಓದಿ: RCB ಅಲ್ಲವೇ ಅಲ್ಲ… ಐಪಿಎಲ್ ಇತಿಹಾಸದಲ್ಲಿ ಅತೀ ಹೆಚ್ಚು ಫ್ಯಾನ್ ಫಾಲೋವರ್ಸ್ ಹೊಂದಿರೋದು ಈ ತಂಡ ಮಾತ್ರ!


ಅಷ್ಟೇ ಅಲ್ಲದೆ, ಅನುಶ್ರೀಗೆ ಯಾವಾಗಲೂ ಮದುವೆಗಿಂತ ತನ್ನ ವೃತ್ತಿಜೀವನ ಮುಖ್ಯ. ಅವರಿಗೆ ತಮ್ಮ ಜೀವನದಲ್ಲಿ ಇನ್ನಷ್ಟೂ ಸಾಧಿಸಬೇಕೆಂಬ ಹಂಬಲವಿದೆ. ಇದೇ ಕಾರಣದಿಂದ 35 ವರ್ಷ ವಯಸ್ಸಾದರೂ ಮದುವೆಯಾಗದೆ ಉಳಿದಿದ್ದಾರೆ ಎನ್ನಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.