ಬಾತ್ ರೂಮ್ ವಿಡಿಯೋ ಲೀಕ್ ನಂತರ ಕೋಪಗೊಂಡ ಊರ್ವಶಿ, ಮ್ಯಾನೇಜರ್ ಆಡಿಯೋ ವೈರಲ್!!

Written by - Zee Kannada News Desk | Last Updated : Jul 18, 2024, 11:13 PM IST
  • ನಟಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ
  • ಇದಕ್ಕೆ ಸಂಬಂಧಿಸಿದ ಆಡಿಯೋ ಕ್ಲಿಪ್ ಕೂಡ ವೈರಲಾಗಿದೆ.
ಬಾತ್ ರೂಮ್ ವಿಡಿಯೋ ಲೀಕ್ ನಂತರ ಕೋಪಗೊಂಡ ಊರ್ವಶಿ, ಮ್ಯಾನೇಜರ್ ಆಡಿಯೋ ವೈರಲ್!! title=

ಇತ್ತೀಚಿಗಷ್ಟೇ ವೈರಲ್ ಆಗಿರುವ ಬಾಲಿವುಡ್ ನಟಿ ಊರ್ವಶಿ ಅವರ ಖಾಸಗಿ ಬಾತ್ರೂಮ್ ವಿಡಿಯೋ ಲೀಕ್ ಆಗಿದ್ದು, ಈ ಕುರಿತು ನಟಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. 

ಬಾಲಿವುಡ್ ನಟಿ ಊರ್ವಶಿ ರೌಟೇಲ ಬಾತ್ರೂಮ್ ವಿಡಿಯೋ ಲೀಕ್ ಆದ ಬೆನ್ನಲ್ಲೇ, ನಟಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ ಮತ್ತು ಇದಕ್ಕೆ ಸಂಬಂಧಿಸಿದ ಆಡಿಯೋ ಕ್ಲಿಪ್ ಕೂಡ ವೈರಲಾಗಿದೆ. 

ಇದನ್ನು ಓದಿ : Vegetable Idly : ಪೋಷಕಾಂಶಗಳ ಮೂಲ.. ಈ ವೆರೈಟಿ ಇಡ್ಲಿ ಮಾಡುವ ವಿಧಾನ ಇಲ್ಲಿದೆ..!

ನಟಿ ಊರ್ವಶಿ ಅವರ ವಿಡಿಯೋ ಬುಧವಾರ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಟಿ ಮ್ಯಾನೇಜರ್ ಜೊತೆ ಫೋನ್ ಸಂಭಾಷಣೆಯ ಆಡಿಯೋ ಕ್ಲಿಪ್ ಒಂದು ವೈರಲಾಗಿದೆ. 

 ವಿಡಿಯೋ ವೈರಲ್ ಆದ ನಂತರ ಮ್ಯಾನೇಜರ್ ಊರ್ವಶಿಗೆ ಫೋನ್ ಮಾಡಿದ್ದು ವಿಡಿಯೋ ನೋಡಿದ್ದೀರಾ ಎಂದು ಕೇಳಿದ್ದಾರೆ ಮತ್ತು ಇದನ್ನು ಮಾಡಿದವರೊಂದಿಗೆ ನಾನು ತುರ್ತಾಗಿ ಮಾತನಾಡಬೇಕಾಗಿದೆ ಈ ವಿಡಿಯೋ ಸಾಮಾಜಿಕ ಜಾಲತಾಣಗಳಿಂದ ಅಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಮ್ಯಾನೇಜರ್ ಹೇಳಿದ್ದಾರೆ. 

ಇದನ್ನು ಓದಿ : ಬಾಳೆಹಣ್ಣನ್ನು ತಿಂದಿದೀರಾ? ಅದರಲ್ಲೂ ಕೆಂಪು ಬಾಳೆ ಹಣ್ಣು ತಿನ್ನಿ, ಅದರಿಂದಾಗುವ ಪ್ರಯೋಜನಗಳನ್ನು ತಿಳಿಯಿರಿ

ಇದನ್ನು ಮಾತನಾಡಿದ ಮ್ಯಾನೇಜರ್ ಊರ್ವಶಿಯೊಟ್ಟಿಗೆ ವೈಯಕ್ತಿಕ ವಿಷಯಗಳನ್ನು ಮಾತನಾಡಿದ್ದಾರೆ ಮತ್ತು ನನಗೆ ಫೋನ್ ಮಾಡಬಾರದು ಎಂದು ತಿಳಿಸಿದ್ದಾರೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

.

Trending News