ಕೊನೆಗೂ ಫ್ಯಾನ್ಸ್ಗೆ ಸಿಕ್ತು ಗುಡ್ ನ್ಯೂಸ್... ಮದುವೆ ವದಂತಿಗಳ ಮಧ್ಯೆ ಒಂದಾಗೇಬಿಟ್ರು ಪ್ರಭಾಸ್ ಮತ್ತು ಅನುಷ್ಕಾ! ಫೋಟೋ ವೈರಲ್
Prabhas movie ʼSpiritʼ: ಇತ್ತೀಚೆಗೆ, ಅರ್ಜುನ್ ರೆಡ್ಡಿ ಮತ್ತು ಅನಿಮಲ್ ನಂತಹ ಬ್ಲಾಕ್ ಬಸ್ಟರ್ ಚಿತ್ರಗಳನ್ನು ಮಾಡಿದ ಸಂದೀಪ್ ರೆಡ್ಡಿ ವಂಗಾ, ಪ್ರಭಾಸ್ ಅವರೊಂದಿಗೆ ದೊಡ್ಡ ಸಿನಿಮಾ ಮಾಡಲಿದ್ದಾರೆ. ಈ ಸಿನಿಮಾಗೆ ʼಸ್ಪಿರಿಟ್ʼ ಎಂದು ಹೆಸರಿಡಲಾಗಿದೆ. ಈ ಚಿತ್ರವು ಒಬ್ಬ ಪವರ್ಫುಲ್ ಪೊಲೀಸ್ ಅಧಿಕಾರಿಯ ಕಥೆಯಾಗಿದ್ದು, ಪ್ರೇಕ್ಷಕರನ್ನು ರಂಜಿಸಲಿದೆ.
Prabhas movie ʼSpiritʼ: 'ಬಾಹುಬಲಿ' ಚಿತ್ರದ ಮೂಲಕ ದೇಶಾದ್ಯಂತ ಮನ್ನಣೆ ಗಳಿಸಿದ ಪ್ರಭಾಸ್, ಆ ಬಳಿಕ ಸರಣಿ ದೊಡ್ಡ ಚಿತ್ರಗಳ ಮೂಲಕ ಪ್ರೇಕ್ಷಕರ ಮುಂದೆ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ, ಸಲಾರ್: ಸೀಜ್‌ಫೈರ್ ಮತ್ತು ಕಲ್ಕಿ ಚಿತ್ರಗಳೊಂದಿಗೆ ದೊಡ್ಡ ಹಿಟ್ ನೀಡಿದ್ದರು. ಇದೀಗ 'ಸಲಾರ್ 2' ಮತ್ತು 'ರಾಜಾ ಸಾಬ್' ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.
ಇದನ್ನೂ ಓದಿ: ಈ ದಿನಾಂಕಗಳಲ್ಲಿ ಹುಟ್ಟಿದ ಹುಡುಗರಿಗೆ ಬಜಾರಿಯಂತಹ ಹೆಂಡತಿನೇ ಸಿಗೋದು! ಬದುಕೇ ಬರಗೆಟ್ಟು ಹೋಗುತ್ತೆ!!
ಇತ್ತೀಚೆಗೆ, ಅರ್ಜುನ್ ರೆಡ್ಡಿ ಮತ್ತು ಅನಿಮಲ್ ನಂತಹ ಬ್ಲಾಕ್ ಬಸ್ಟರ್ ಚಿತ್ರಗಳನ್ನು ಮಾಡಿದ ಸಂದೀಪ್ ರೆಡ್ಡಿ ವಂಗಾ, ಪ್ರಭಾಸ್ ಅವರೊಂದಿಗೆ ದೊಡ್ಡ ಸಿನಿಮಾ ಮಾಡಲಿದ್ದಾರೆ. ಈ ಸಿನಿಮಾಗೆ ʼಸ್ಪಿರಿಟ್ʼ ಎಂದು ಹೆಸರಿಡಲಾಗಿದೆ. ಈ ಚಿತ್ರವು ಒಬ್ಬ ಪವರ್ಫುಲ್ ಪೊಲೀಸ್ ಅಧಿಕಾರಿಯ ಕಥೆಯಾಗಿದ್ದು, ಪ್ರೇಕ್ಷಕರನ್ನು ರಂಜಿಸಲಿದೆ.
ಇನ್ನೊಂದೆಡೆ ಈ ಚಿತ್ರದಲ್ಲಿ ನಾಯಕಿಯಾಗಿ ಯಾರು ನಟಿಸಲಿದ್ದಾರೆ ಎಂಬುದರ ಕುರಿತು ಸಾಕಷ್ಟು ಸುದ್ದಿಗಳು ಹೊರಬರುತ್ತಿವೆ. ಪ್ರಸ್ತುತ ವರದಿಗಳ ಪ್ರಕಾರ, ಈ ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ನಾಯಕಿಯಾಗಿ ನಟಿಸಲಿದ್ದಾರೆ. ಪ್ರಭಾಸ್ ಮತ್ತು ಅನುಷ್ಕಾ ಅವರ ಕಾಂಬಿನೇಷನ್ ಈ ಹಿಂದೆ ಬ್ಲಾಕ್‌ಬಸ್ಟರ್ ಹಿಟ್ ಗಳನ್ನು ನೀಡಿದೆ.
ಇದನ್ನೂ ಓದಿ: ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಹಣ ನೀರಿನಂತೆ ಹರಿದು ಬಂದಿದ್ದೇಗೆ? ಸೀಕ್ರೆಟ್ ಬಿಚ್ಚಿಟ್ಟ ದಿನಕರ್ ತೂಗುದೀಪ!!
ಸಂದೀಪ್ ರೆಡ್ಡಿ ವಂಗಾ ಈ ಚಿತ್ರದ ಸ್ಕ್ರಿಪ್ಟ್ ಅನ್ನು ಅನುಷ್ಕಾಗೆ ವಿವರಿಸಿದ್ದು, ಅವರು ಈ ಯೋಜನೆಯಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಚಿತ್ರದ ಪೂರ್ವ ನಿರ್ಮಾಣ ಕೆಲಸ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ವರದಿಯಾಗಿದೆ. ಭೂಷಣ್ ಕುಮಾರ್ 'ಸ್ಪಿರಿಟ್' ಚಿತ್ರವನ್ನು ನಿರ್ಮಿಸಲಿದ್ದು, ಈ ವರ್ಷದ ಮಧ್ಯದಲ್ಲಿ ಚಿತ್ರದ ಚಿತ್ರೀಕರಣ ಪ್ರಾರಂಭವಾಗುವ ಸಾಧ್ಯತೆಯಿದೆ. ಇದೆಲ್ಲದರ ಜೊತೆಗೆ, ಹಲವು ವರ್ಷಗಳ ನಂತರ ಪ್ರಭಾಸ್ ಮತ್ತು ಅನುಷ್ಕಾ ಮತ್ತೆ ಒಟ್ಟಾಗಿ ನಟಿಸುವ ದಿನಾಂಕ ಶೀಘ್ರದಲ್ಲೇ ನಿಗದಿಯಾಗಲಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.