ನಟಿ ಅನುಷ್ಕಾ ಶೆಟ್ಟಿ ಬೇಕು ಅಂದ್ರೆ 50 ಲಕ್ಷ ರೂ..!? ಮ್ಯಾನೇಜರ್ ರಹಸ್ಯ ಬಟಾಬಯಲು

​Anushka Shetty : ಸ್ಟಾರ್‌ ನಟಿ ಅನುಷ್ಕಾ ಶೆಟ್ಟಿಯವರಿಗೆ ಸಂಬಂಧಿಸಿ ಹಳೆ ಸುದ್ದಿಯೊಂದು ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.. ಸ್ವೀಟಿ ಕಾಲ್‌ಶೀಟ್‌ ಕೊಡಿಸುವುದಾಗಿ ನಂಬಿಸಿ, ನಿರ್ಮಾಪಕರಿಗೆ ಲಕ್ಷ ಲಕ್ಷ ವಂಚಿಸಿರುವ ಪ್ರಕರಣ ಇದಾಗಿತ್ತು.. ಈ ಕುರಿತು ಸಂಪೂರ್ಣ ಸುದ್ದಿ ಇಲ್ಲಿದೆ..

Written by - Krishna N K | Last Updated : Mar 17, 2025, 07:24 PM IST
    • ಸ್ಟಾರ್‌ ನಟಿ ಅನುಷ್ಕಾ ಶೆಟ್ಟಿಯವರಿಗೆ ಸಂಬಂಧಿಸಿ ಹಳೆ ಸುದ್ದಿ
    • ಅನುಷ್ಕಾ ಶೆಟ್ಟಿಯವರ ಯಾವಾಗಲೂ ವಿವಾದಗಳಿಂದ ದೂರ
    • ಕಾಲ್‌ಶೀಟ್‌ ಕೊಡಿಸುವುದಾಗಿ ನಂಬಿಸಿ ಐವತ್ತು ಲಕ್ಷ ರೂ. ವಂಚನೆ
ನಟಿ ಅನುಷ್ಕಾ ಶೆಟ್ಟಿ ಬೇಕು ಅಂದ್ರೆ 50 ಲಕ್ಷ ರೂ..!? ಮ್ಯಾನೇಜರ್ ರಹಸ್ಯ ಬಟಾಬಯಲು

Anushka Shetty Manager : ನಟಿ ಅನುಷ್ಕಾ ಶೆಟ್ಟಿಯವರ ಯಾವಾಗಲೂ ವಿವಾದಗಳಿಂದ ದೂರ. ಆದರೆ, ಅವರ ಕಾಲ್‌ಶೀಟ್‌ ಕೊಡಿಸುವುದಾಗಿ ನಂಬಿಸಿ, ನಿರ್ಮಾಪಕರಿಗೆ ಐವತ್ತು ಲಕ್ಷ ರೂ. ವಂಚನೆ ಮಾಡಲಾಗಿತ್ತು. ಈ ಸುದ್ದಿ ಹಳೆಯದಾದರು, ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಮುನ್ನೆಲೆಗೆ ಬಂದಿದೆ. 

Add Zee News as a Preferred Source

ಹೌದು.. ಚಿತ್ರ ನಿರ್ಮಾಪಕ ಲಕ್ಷ್ಮಣ್ ಚಾರಿ ಮ್ಯಾನೇಜರ್‌ ಎಲ್ಲಾ ರೆಡ್ಡಿಯಿಂದ ಮೋಸ ಹೋಗಿದ್ದಾರೆ ಎಂದು ತಿಳಿದು ಬಂದಿದೆ. ವಿಶ್ವಕರ್ಮ ಕ್ರಿಯೇಷನ್ಸ್ ಮುಖ್ಯಸ್ಥ ಹಾಗೂ ನಿರ್ಮಾಪಕ ಲಕ್ಷ್ಮಣ್ ಚಾರಿ ಅವರಿಂದ ಅನುಷ್ಕಾ ಮ್ಯಾನೇಜರ್‌ 51 ಲಕ್ಷ ಹಣ ಪಡೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ನಾಲ್ಕು ಗೋಡೆ ಮಧ್ಯ ಮಾಡಬೇಕಾದದನ್ನ, ಪ್ರಪಂಚಕ್ಕೆ ತೋರಿಸಿದ ಜೋಡಿ.. ಥೂ..! ಫಸ್ಟ್‌ನೈಟ್‌ ವಿಡಿಯೋ ವೈರಲ್‌

ಅನುಷ್ಕಾ ಮತ್ತು ಸಂಗೀತ ನಿರ್ದೇಶಕ ಮಣಿ ಶರ್ಮಾ ಡೇಟ್ಸ್ ಕೊಡಿಸುವುದಾಗಿ ಹೇಳಿ ನಿರ್ಮಾಪಕರಿಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೊನೆಗೆ ತಾವು ಮೋಸ ಹೋಗಿರುವುದನ್ನು ಅರಿತ ನಿರ್ಮಾಪಕರು ದೂರು ನೀಡಿದ್ದಾರೆ. ಅಲ್ಲದೆ, ಹಲವು ಬಾರಿ ಬೆಂಗಳೂರಿಗೆ ಕರೆದೊಯ್ದಿದ್ದು, ಅನುಷ್ಕಾ ಅವರನ್ನು ಪರಿಚಯಿಸುವುದಾಗಿ ಹೇಳಿ, ಮೋತಿ ಮಹಲ್ ಹೋಟೆಲ್‌ನಲ್ಲಿ ಹಲವರಿಗೆ ಪರಿಚಯ ಮಾಡಿಕೊಟ್ಟಿದ್ದರಂತೆ. ಕೊನೆಗೆ ಎಲ್ಲಾ ರೆಡ್ಡಿಯಿಂದ ತಮಗೆ ಮೋಸವಾಗಿದೆ ಎಂದು ತಿಳಿದ ನಿರ್ಮಾಪಕರ ನ್ಯಾಯಕ್ಕಾಗಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. 

ಈ ಹಿಂದೆ ಇದೇ ವಿಚಾರವಾಗಿ ಲಕ್ಷ್ಮಣ್‌ ಚಾರಿ ನಿರ್ಮಾಪಕರ ಮಂಡಳಿಗೆ ದೂರು ನೀಡಿದ್ದರು. ಎಲ್ಲ ರೆಡ್ಡಿಗೆ ನಿರ್ಮಾಪಕರ ಒಕ್ಕೂಟದ ಅಧ್ಯಕ್ಷರು ಛೀಮಾರಿ ಹಾಕಿದ್ದರು. ಆದರೂ ಹಣ ವಾಪಸ್ ಬರದ ಕಾರಣ ಬಂಜಾರ ಹಿಲ್ಸ್ ಪೊಲೀಸರಿಗೆ ದೂರು ನೀಡಿದ್ದಾನೆ.. ಆದರೆ ಇದಕ್ಕೂ ನಟಿ ಅನುಷ್ಕಾ ಶೆಟ್ಟಿಗೂ ಯಾವುದೇ ಸಂಬಂಧವಿಲ್ಲ ಎನ್ನಲಾಗಿದೆ..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News