ನವೆಂಬರ್ ನಲ್ಲಿ ತೆರೆಗೆ ಬರ್ತಾನೆ 'ಆರಾಮ್ ಅರವಿಂದ ಸ್ವಾಮಿ'.. ಗೌರಿ ಗಣೇಶ ಹಬ್ಬಕ್ಕೆ ಅಪ್ ಡೇಟ್ ಕೊಟ್ಟ ಅನೀಶ್

Araam Aravind Swamy: ಆರಂಭದಿಂದಲೂ ವಿಭಿನ್ನ ಪ್ರಚಾರದ ಮೂಲಕ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚಿಸಿರುವ ಆರಾಮ್ ಅರವಿಂದ ಸ್ವಾಮಿ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. 

ನವೆಂಬರ್ ನಲ್ಲಿ ತೆರೆಗೆ ಬರ್ತಾನೆ 'ಆರಾಮ್ ಅರವಿಂದ ಸ್ವಾಮಿ'.. ಗೌರಿ ಗಣೇಶ ಹಬ್ಬಕ್ಕೆ ಅಪ್ ಡೇಟ್ ಕೊಟ್ಟ ಅನೀಶ್

About the Author