"ಅರಸಯ್ಯನ ಪ್ರೇಮ ಪ್ರಸಂಗ" ಚಿತ್ರದ "ಪೋಸ್ಟ್ ಕಾರ್ಡ್" ಹಾಡು ರಿಲೀಸ್‌.!

"ಅರಸಯ್ಯನ ಪ್ರೇಮ ಪ್ರಸಂಗ" ಚಿತ್ರದ "ಪೋಸ್ಟ್ ಕಾರ್ಡ್" ಹಾಡನ್ನು ಚಂದನ್ ಶೆಟ್ಟಿ ಹಾಗೂ ಆರ್ ಚಂದ್ರು ಅನಾವರಣಗೊಳಿಸಿದರು. ಟ್ರೇಲರ್‌ನಲ್ಲೇ ಎಲ್ಲರ ಗಮನ ಸೆಳೆದಿರುವ ಈ ಚಿತ್ರ ಸೆಪ್ಟೆಂಬರ್ 19ರಂದು ಬಿಡುಗಡೆ.

"ಅರಸಯ್ಯನ ಪ್ರೇಮ ಪ್ರಸಂಗ" ಚಿತ್ರದ "ಪೋಸ್ಟ್ ಕಾರ್ಡ್" ಹಾಡು ರಿಲೀಸ್‌.!

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.