ಅರ್ಜುನ್ ಸರ್ಜಾ 2ನೇ ಮಗಳ ಮದುವೆ.. ಹುಡುಗ ಯಾರು ಗೊತ್ತಾ? ಅವರೂ ನಟರೇ!! ಫೋಟೋ ವೈರಲ್

Arjun Sarja : ಅರ್ಜುನ್ ಸರ್ಜಾ ಮಗಳು ಐಶ್ವರ್ಯ ಅರ್ಜುನ್ ಇತ್ತೀಚಿಗಷ್ಟೇ ಖ್ಯಾತ ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ಅವರೊಂದಿಗೆ ಜೂನ್ 10ರಂದು ಚೆನ್ನೈನಲ್ಲಿ ವಿವಾಹವಾದರು

Written by - Zee Kannada News Desk | Last Updated : Jul 24, 2024, 10:50 PM IST
  • ಅರ್ಜುನ್ ಸರ್ಜಾ ಅವರ ಎರಡನೇ ಮಗಳು ಮದುವೆ ನಡೆಯಲಿದೆ ಎಂದು ಸುದ್ದಿ ಕೇಳಿ ಬರುತ್ತಿದೆ.
  • ಈಗ ಅವರದೇ ಆದ ಬ್ರ್ಯಾಂಡ್ ಕ್ರಿಯೇಟ್ ಮಾಡಿ ಯಶಸ್ವಿಯಾಗಿ ನಡೆಸುತ್ತಿದ್ದಾರೆ.
  • ಅವರಿಂದಲೇ ಅವರಿಗೆ ಚಿತ್ರರಂಗದಲ್ಲಿ ಬೆಳೆಯಲು ಸರಳ ಹಾದಿಯಾಗಿರುತ್ತದೆ.
ಅರ್ಜುನ್ ಸರ್ಜಾ 2ನೇ ಮಗಳ ಮದುವೆ.. ಹುಡುಗ ಯಾರು ಗೊತ್ತಾ? ಅವರೂ ನಟರೇ!! ಫೋಟೋ ವೈರಲ್ title=

Arjun Sarja 2nd daughter's marriage : ಅರ್ಜುನ್ ಸರ್ಜಾ ಮಗಳು ಐಶ್ವರ್ಯ ಅರ್ಜುನ್ ಇತ್ತೀಚಿಗಷ್ಟೇ ಖ್ಯಾತ ನಟ ತಂಬಿ ರಾಮಯ್ಯ ಅವರ ಪುತ್ರ ಉಮಾಪತಿ ಅವರೊಂದಿಗೆ ಜೂನ್ 10ರಂದು ಚೆನ್ನೈನಲ್ಲಿ ವಿವಾಹವಾದರು. 

ಇದೀಗ ಅರ್ಜುನ್ ಸರ್ಜಾ ಅವರ ಎರಡನೇ ಮಗಳು ಅಂಜನಾ ಮದುವೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅರ್ಜುನ್ ಸರ್ಜಾ ಅವರ ಎರಡನೇ ಮಗಳು ಮದುವೆ ನಡೆಯಲಿದೆ ಎಂದು ಸುದ್ದಿ ಕೇಳಿ ಬರುತ್ತಿದೆ. 

ಇದನ್ನು ಓದಿ : ಈ ಬಿಗ್ ಬಾಸ್ ಬೆಡಗಿ ಯಾರು ಅಂತ ಗೊತ್ತಾಯ್ತಾ..? ನಿಮ್ಮ ಫೇವರಿಟ್‌ ಇರಬಹುದು.. ಗೆಸ್‌ ಮಾಡಿ..

ಅರ್ಜುನ್ ಸರ್ಜಾ ಅವರ ಮೊದಲ ಮಗಳ ಮದುವೆಯಲ್ಲಿ ಅವರ ತಂಗಿ ಅಂಜನಾ ಅವರು ಕಾಣಿಸಿಕೊಂಡಿದ್ದು, ಇನ್ಸ್ಟಾಗ್ರಾಂ ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಹಂಚಿಕೊಂಡಿರುವ ಫೋಟೋ ದಲ್ಲಿ ತಮ್ಮ ಕುಟುಂಬದೊಂದಿಗೆ ಇರುವ ಫೋಟೋಗಳು ಮತ್ತು ಕೊನೆಯಲ್ಲಿ ವಿದೇಶದವರು ಮತ್ತು ಅವರ ಅಜ್ಜಿ ಇದ್ದಾರೆ. 

 
 
 
 

 
 
 
 
 
 
 
 
 
 
 

A post shared by Anjana Arjun (@anj204)

ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದರಲ್ಲಿರುವ ಹುಡುಗನನ್ನು ನೋಡಿ, ಹಲವರು ಇವರೇನಾ ನಿಮ್ಮ ಬಾಯ್ ಪ್ರೆಂಡ್ ಎಂಬ ಕಾಮೆಂಟ್ ಮಾಡಿದ್ದಾರೆ. ಸಾಮಾನ್ಯವಾಗಿ ಚಿತ್ರರಂಗದಲ್ಲಿ ಬೆಳೆಯಲು ಮುಖ್ಯ ಕಾರಣ ಅವರ ಪೋಷಕರಾಗಿರುತ್ತಾರೆ ಮತ್ತು ಅವರಿಂದಲೇ ಅವರಿಗೆ ಚಿತ್ರರಂಗದಲ್ಲಿ ಬೆಳೆಯಲು ಸರಳ ಹಾದಿಯಾಗಿರುತ್ತದೆ.  ಆ ಮೂಲಕ ನಟ ಅರ್ಜುನ್ ಪುತ್ರಿಯರೂ ಚಿತ್ರರಂಗಕ್ಕೆ ಎಂಟ್ರಿ ಕೊಡುವ ನಿರೀಕ್ಷೆ ಇತ್ತು ಆದರೆ ಹಿರಿಯ ಮಗಳು ಸಿನಿಮಾ ಸೆಟ್ಟೇರುತ್ತಿದ್ದಂತೆಯೇ ಕಿರಿಯ ಮಗಳು ಕೂಡ ಚಿತ್ರರಂಗಕ್ಕೆ ಬರಲು ಅದೇ ಮಾರ್ಗವನ್ನು ಅನುಸರಿಸಿದ್ದಾಳೆ. 

ಇದನ್ನು ಓದಿ : ಕಾಲುವೆಗಳ ಕೊನೇ ಭಾಗದ ರೈತರ ರಕ್ಷಣೆಗೆ ನೀರಾವರಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

ಈಗ ಅವರದೇ ಆದ ಬ್ರ್ಯಾಂಡ್ ಕ್ರಿಯೇಟ್ ಮಾಡಿ ಯಶಸ್ವಿಯಾಗಿ ನಡೆಸುತ್ತಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News