ಚಿತ್ರರಂಗಕ್ಕೆ ಮತ್ತೊಂದು ಆಘಾತ..! ಅತ್ಯಾಚಾರ ಪ್ರಕರಣದಲ್ಲಿ ಸ್ಟಾರ್‌ ನಟನಿಗೆ ನ್ಯಾಯಾಂಗ ಬಂಧನ..! ಎನಾಯ್ತು ಗೊತ್ತೆ..?

TV Actor arrested : ಮಾದಕ ವಸ್ತು ನೀಡಿ, ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ಸ್ಟಾರ್‌ ನಟನನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆಯನ್ನೂ ಸಹ ನಡೆಸಲಾಗಿದೆ. ಇದೀಗ ನ್ಯಾಯಾಲಯವು ಈ ಪ್ರಕರಣದಲ್ಲಿ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದೆ. ಹೆಚ್ಚಿನ ವಿವರಗಳು ಇಲ್ಲಿವೆ.

ಚಿತ್ರರಂಗಕ್ಕೆ ಮತ್ತೊಂದು ಆಘಾತ..! ಅತ್ಯಾಚಾರ ಪ್ರಕರಣದಲ್ಲಿ ಸ್ಟಾರ್‌ ನಟನಿಗೆ ನ್ಯಾಯಾಂಗ ಬಂಧನ..! ಎನಾಯ್ತು ಗೊತ್ತೆ..?

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More