ಐಶ್ವರ್ಯಾ ರೈ ಮಗಳ ಬಗ್ಗೆ ಅಚ್ಚರಿಯ ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ..! ಆರಾಧ್ಯ ಬಚ್ಚನ್ ಭವಿಷ್ಯ ಹೀಗಿದೆ ಗೊತ್ತೆ..?

Aaradhya Bachchan : ಬಾಲಿವುಡ್‌ ಸ್ಟಾರ್‌ ಜೋಡಿ ಅಭಿಷೇಕ್‌ ಬಚ್ಚನ್‌ ಮತ್ತು ಐಶ್ವರ್ಯ ರೈ ಬಚ್ಚನ್‌ ಪುತ್ರಿ ಆರಾಧ್ಯ ಬಚ್ಚನ್ ಶೈಕ್ಷಣಿಕವಾಗಿ ತುಂಬಾ ಸಕ್ರಿಯವಾಗಿರುವ ವಿದ್ಯಾರ್ಥಿನಿ. ಶಾಲಾ ಕಾರ್ಯಕ್ರಮಗಳಲ್ಲಿ ತನ್ನ ನಟನಾ ಕೌಶಲ್ಯದಿಂದ ಪ್ರಭಾವಿತಳಾಗಿರುವ ಈ ಸ್ಟಾರ್ ಮಗು ಭವಿಷ್ಯದಲ್ಲಿ ಏನಾಗುತ್ತಾಳೆ ಅಂತ ಖ್ಯಾತ ಜ್ಯೋತಿಷಿಗಳು ಭವಿಷ್ಯ ನುಡಿದಿದ್ದಾರೆ.

ಐಶ್ವರ್ಯಾ ರೈ ಮಗಳ ಬಗ್ಗೆ ಅಚ್ಚರಿಯ ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ..! ಆರಾಧ್ಯ ಬಚ್ಚನ್ ಭವಿಷ್ಯ ಹೀಗಿದೆ ಗೊತ್ತೆ..?

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.