'ಅಸುರರು' ಟೀಸರ್ ಔಟ್‌ : ದರೋಡೆ ಕಥೆ ಹೇಳಲು ಬಂದ ಹುಲಿಬೇಟೆ ಡೈರೆಕ್ಟರ್

Asuraru Kannada movie : ಹುಲಿಬೇಟೆ ಸಿನಿಮಾ ಮೂಲಕ ಭೂಗತ ಲೋಕದ ಪ್ರೇಮಕಥೆ ಹೇಳಿದ್ದ ನಿರ್ದೇಶಕ ರಾಜ್ ಬಹದ್ದೂರ್ ಈಗ ದರೋಡೆ ಕಥೆ ಹೊತ್ತು ಬಂದಿದ್ದಾರೆ. ಅಸುರರು ಸಿನಿಮಾ ಟೀಸರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ವಸಂತ ನಗರದಲ್ಲಿರುವ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಜರುಗಿತು. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು,. 

 'ಅಸುರರು' ಟೀಸರ್ ಔಟ್‌ : ದರೋಡೆ ಕಥೆ ಹೇಳಲು ಬಂದ ಹುಲಿಬೇಟೆ ಡೈರೆಕ್ಟರ್
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More