ಪ್ರಜ್ಞೆ ತಪ್ಪಿ ಕುಸಿದುಬಿದ್ದ ಬಿಗ್ ಬಾಸ್ ಸ್ಪರ್ಧಿ, ಆಸ್ಪತ್ರೆಗೆ ದಾಖಲು… ದೊಡ್ಮನೆಯಿಂದ ಔಟ್!

Ayesha Khan: ರಿಯಾಲಿಟಿ ಶೋ ಬಿಗ್ ಬಾಸ್ ಹಿಂದಿಯಲ್ಲಿ ವೈಲ್ಡ್‌ ಕಾರ್ಡ್ ಸ್ಪರ್ಧಿಯಾಗಿರುವ ಆಯೇಶಾ ಖಾನ್ ಪ್ರಜ್ಞೆ ತಪ್ಪಿ ಬಿದ್ದಿದ್ದು, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Written by - Bhavishya Shetty | Last Updated : Dec 30, 2023, 08:32 PM IST
    • ರಿಯಾಲಿಟಿ ಟೆಲಿವಿಷನ್ ಶೋ 'ಬಿಗ್ ಬಾಸ್ ಹಿಂದಿ 17'
    • ವೈಲ್ಡ್‌ ಕಾರ್ಡ್ ಸ್ಪರ್ಧಿಯಾಗಿರುವ ಆಯೇಶಾ ಖಾನ್
    • ಕನ್ಫೆಶನ್ ರೂಮಿನತ್ತ ನಡೆಯಲು ಎದ್ದು ನಿಂತಾಗ ತಕ್ಷಣವೇ ಕುಸಿದುಬಿದ್ದಿದ್ದಾರೆ
ಪ್ರಜ್ಞೆ ತಪ್ಪಿ ಕುಸಿದುಬಿದ್ದ ಬಿಗ್ ಬಾಸ್ ಸ್ಪರ್ಧಿ, ಆಸ್ಪತ್ರೆಗೆ ದಾಖಲು… ದೊಡ್ಮನೆಯಿಂದ ಔಟ್!
Bigg Boss

Ayesha Khan: ರಿಯಾಲಿಟಿ ಟೆಲಿವಿಷನ್ ಶೋ 'ಬಿಗ್ ಬಾಸ್ ಹಿಂದಿ 17' ರಲ್ಲಿ ವೈಲ್ಡ್‌ ಕಾರ್ಡ್ ಸ್ಪರ್ಧಿಯಾಗಿರುವ ಆಯೇಶಾ ಖಾನ್ ವೈದ್ಯಕೀಯ ತುರ್ತುಸ್ಥಿತಿಯಿಂದಾಗಿ ಆಸ್ಪತ್ರೆಗೆ ತೆರಳಿದ್ದಾರೆ.

Add Zee News as a Preferred Source

 ಇದನ್ನೂ ಓದಿ: ಮುಸ್ಲಿಂನನ್ನು ಮದುವೆಯಾದ ಕರೀನಾ ಈಗ ಅನುಸರಿಸುತ್ತಿರುವ ಧರ್ಮ ಯಾವುದು ಗೊತ್ತಾ?

ರಿಯಾಲಿಟಿ ಶೋ ಬಿಗ್ ಬಾಸ್ ಹಿಂದಿಯಲ್ಲಿ ವೈಲ್ಡ್‌ ಕಾರ್ಡ್ ಸ್ಪರ್ಧಿಯಾಗಿರುವ ಆಯೇಶಾ ಖಾನ್ ಪ್ರಜ್ಞೆ ತಪ್ಪಿ ಬಿದ್ದಿದ್ದು, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಕಳೆದ ವಾರ ಮುನಾವರ್ ಮತ್ತು ನೀಲ್ ಭಟ್ ಜೊತೆ ಗಾರ್ಡನ್ ಏರಿಯಾದಲ್ಲಿ ಕುಳಿತಿದ್ದ ಆಯೇಷಾ, ಕನ್ಫೆಶನ್ ರೂಮಿನತ್ತ ನಡೆಯಲು ಎದ್ದು ನಿಂತಾಗ ತಕ್ಷಣವೇ ಕುಸಿದುಬಿದ್ದಿದ್ದಾರೆ. ಅಲ್ಲಿಂದ ಅವರನ್ನು ವೈದ್ಯಕೀಯ ಕೋಣೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ.

 ಇದನ್ನೂ ಓದಿ:ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: 23ರ ಹರೆಯದ ಸ್ಟಾರ್ ಕ್ರಿಕೆಟಿಗ ದೋಷಿ ಎಂದು ಸಾಬೀತು

'ಕಸೌತಿ ಜಿಂದಗಿ ಕೇ', 'ರಿಬಾರ್ನ್ ಹೀರ್', 'ಗಿಟಾರ್', 'ದಿಲ್ ನೆ', 'ಮೊಹಬ್ಬತ್ ಕೆ ಕಾಬಿಲ್' ಮುಂತಾದ ಮ್ಯೂಸಿಕ್ ವೀಡಿಯೋಗಳಿಗೆ ಹೆಸರುವಾಸಿಯಾಗಿರುವ ಆಯೇಷಾ 'ಬಿಗ್ ಬಾಸ್ 17' ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಪ್ರವೇಶಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News