"ಬಡವ್ರ ಮಕ್ಕಳು ಬೆಳಿಬೇಕು ಕಣ್ರಯ್ಯ" ಚಿತ್ರದ ಚಿತ್ರೀಕರಣ ಮುಕ್ತಾಯ

Badavara Makkalu Belibeku Kanrayya: ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು ರವೀಂದ್ರ ಸೊರಗಾವಿ, ಅನುರಾಧ ಭಟ್, ಕೈಲಾಶ್ ಕೇರ್ ಹಾಡುಗಳಿಗೆ ದನಿ ನೀಡಿದ್ದಾರೆ. ಹಿನ್ನೆಲೆ ಸಂಗೀತ ವಿನು ಮನಸು ಅವರದು.

"ಬಡವ್ರ ಮಕ್ಕಳು ಬೆಳಿಬೇಕು ಕಣ್ರಯ್ಯ" ಚಿತ್ರದ ಚಿತ್ರೀಕರಣ ಮುಕ್ತಾಯ

About the Author