ಟೈಗರ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು 'ಬಲರಾಮನ ದಿನಗಳು’ ಚಿತ್ರದ ಫಸ್ಟ್ ಲುಕ್

ಡಿಸೆಂಬರ್ 3 ವಿನೋದ್ ಪ್ರಭಾಕರ್ ‌ಅವರ ಹುಟ್ಟುಹಬ್ಬ. ಹಾಗಾಗಿ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

ಟೈಗರ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು 'ಬಲರಾಮನ ದಿನಗಳು’ ಚಿತ್ರದ ಫಸ್ಟ್ ಲುಕ್

About the Author