Bharti Singh admitted to hospital: ಭಾರತಿ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ಬೆಡ್‌ ಮೇಲೆ ಭಾರತಿ ಸಿಂಗ್ ಇರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿದೆ. ಕಪಿಲ್ ಶರ್ಮಾ ಶೋ ತೊರೆದ ನಂತರ ಭಾರತಿ ಸಿಂಗ್ ತನ್ನ ಚಾಟ್ ಶೋ ಮತ್ತು ದೈನಂದಿನ ವ್ಲಾಗ್‌ಗಳಿಗಾಗಿ ಗಮನ ಸೆಳೆದಿದ್ದಾರೆ. ಇತ್ತೀಚೆಗಷ್ಟೇ ವಿಡಿಯೋವೊಂದರಲ್ಲಿ ಹಾಸ್ಯನಟ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ಎಲ್ಲರನ್ನು ಬೆಚ್ಚಿ ಬೀಳಿಸಿದೆ.


COMMERCIAL BREAK
SCROLL TO CONTINUE READING

ಪ್ರಸಿದ್ಧ ಹಾಸ್ಯನಟ ಭಾರತಿ ಸಿಂಗ್ ಅವರು ತಮ್ಮ ಇತ್ತೀಚಿನ ವಿಡಿಯೋವನ್ನು ಹಂಚಿಕೊಂಡಿದ್ದು, ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ. ಭಾರತಿ ಸಿಂಗ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರತಿ ಸಿಂಗ್ ಹಾಸ್ಯ ಪ್ರಜ್ಞೆಯಿಂದ ಪ್ರೇಕ್ಷಕರ ಮುಖದಲ್ಲಿ ನಗು ಮೂಡಿಸುತ್ತಾರೆ. 


ಈ ಖ್ಯಾತ ನಟನ ಜತೆ ಮದುವೆ.. ನಾಲ್ಕು ಬಾರಿ ಗರ್ಭಪಾತ, ಸತ್ತೇ ಹೋಗಿದ್ದೇ.. ನಟಿ ಭಾವನಾ ಅನುಭವಿಸಿದ ಕಷ್ಟ ಒಂದೆರಡಲ್ಲ.!


ಭಾರತಿ ಸಿಂಗ್ ಇತ್ತೀಚೆಗೆ ಇದ್ದಕ್ಕಿದ್ದಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಿಂದ ಹೊಸ ವ್ಲಾಗ್ ಅನ್ನು ಭಾರತಿ ಸಿಂಗ್ ಚಿತ್ರೀಕರಿಸಿದ್ದಾರೆ. ಈ ವಿಡಿಯೋದಲ್ಲಿ ತಾವು ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ನಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಭಾರತಿ ಸಿಂಗ್ ಹೇಳಿದ್ದಾರೆ.


ಮೊದಲಿಗೆ ಗ್ಯಾಸ್ಟ್ರಿಕ್ ಸಮಸ್ಯೆ ಇದೆ ಎಂದು ಭಾವಿಸಿ ಆಸ್ಪತ್ರೆಗೆ ಹೋಗಲಿಲ್ಲವಂತೆ. ಆದರೆ ನೋವು ಕಡಿಮೆಯಾಗದಿದ್ದಾಗ ಆಸ್ಪತ್ರೆಗೆ ತೆರಳಬೇಕಾಯಿತು ಎಂದು ಹೇಳಿದ್ದಾರೆ. ಭಾರತಿ ಸಿಂಗ್ ಅವರು ಪಿತ್ತಕೋಶದ ಕಲ್ಲಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ವ್ಲಾಗ್‌ನಲ್ಲಿ ಭಾರತಿ ಭಾವುಕರಾಗಿರುವುದನ್ನು ಕಾಣಬಹುದು.  


ಇದನ್ನೂ ಓದಿ: ಐಶ್ವರ್ಯ ರೈ ಬಚ್ಚನ್‌ ಡಿವೋರ್ಸ್ ಫಿಕ್ಸ್.. ಈ ಕಾರಣಕ್ಕೆ ಅಭಿಷೇಕ್ ಬಚ್ಚನ್ ಕೊಡ್ತಾರೆ ವಿಚ್ಚೇದನ!?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.