Bigg Boss Kannada Season 11: ಬಿಗ್ ಬಾಸ್ ಮನೆಯಲ್ಲಿ ʻಚೆಂಡು ನಾ ನಿನ್ನ ಬಿಡಲಾರೆʼ ಟಾಸ್ಕ್ನಲ್ಲಿ ಗೋಲ್ಡ್ ಸುರೇಶ್ ಮತ್ತು ರಜತ್ ನಡುವೆ ಬೈಗುಳಗಳ ಯುದ್ಧ ಶುರುವಾಗಿದೆ. ಬಾಲ್ ಹಿಡಿಯುವ ಟಾಸ್ಕ್ ವೇಳೆ ಸಣ್ಣ ಕಿರಿಕ್ ಶುರುವಾಗಿತ್ತು. ಇದನ್ನೇ ಅಸ್ತ್ರ ಮಾಡಿಕೊಂಡಂತೆ ಕಂಡ ರಜತ್, ಸುರೇಶ್ ಮೇಲೆ ಮಾತಿನ ಯುದ್ಧ ಶುರು ಮಾಡಿದ್ರು.
Chaithra Kundapura in Bigg Boss 11 : ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿಗಳ ಹೆಸರು ಒಂದೊಂದಾಗಿ ರಿವೀಲ್ ಆಗುತ್ತಿದೆ. ಈಗಾಗಲೇ ಇಬ್ಬರು ಕಲರ್ ಕನ್ನಡ ವಾಹಿನಿ ಇಬ್ಬರು ಸ್ಪರ್ಧಿಗಳ ಹೆಸರನ್ನು ಬಹಿರಂಗಗೊಳಿಸಿದೆ.. ಈ ಪೈಕಿ ಇದೀಗ 3ನೇ ಸ್ಪರ್ಧಿಯಾಗಿ ಭಾಷಣಗಾರ್ತಿ, ಹಿಂದೂ ಫೈರ್ ಬ್ರಾಂಡ್ ಚೈತ್ರಾ ಕುಂದಾಪುರ ಆಯ್ಕೆಯಾಗಿದ್ದಾರೆ..
Bigg Boss contestant : ಬಿಗ್ ಬಾಸ್ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾಗಿದೆ. ಈ ಕಾರ್ಯಕ್ರಮದ ಮೂಲಕ ಮುನ್ನಲೆಗೆ ಬಂದಿದ್ದ, ಸೋಷಿಯಲ್ ಮೀಡಿಯಾದ ಸ್ಟಾರ್ ಒಬ್ಬ ಪೊಲೀಸ್ ಪರ್ಮಿಷನ್ ಇಲ್ಲದೆ ರೆಸಾರ್ಟ್ನಲ್ಲಿ ಗ್ರ್ಯಾಂಡ್ ಆಗಿ ಬರ್ತ್ಡೇ ಸೆಲೆಬ್ರೆಷನ್ ಮಾಡಿಕೊಂಡಿದ್ದಾರೆ.. ಇದೀಗ ಬಿಗ್ಬಾಸ್ ಸ್ಪರ್ಧಿ ವಿರುದ್ಧ ದೂರು ದಾಖಲಾಗಿದೆ..
Case on Drone Prthap : ಡ್ರೋನ್ ಪ್ರತಾಪ್ ಪರವಾನಗಿ ಪಡೆಯದೆ ಡ್ರೋಣಾರ್ಕ್ ಏರೋಸ್ಪೇಸ್ ಪ್ರೈ. ಲಿ ಸಂಸ್ಥೆ ನಡೆಸುತ್ತಿದ್ದಾರೆ. ಅಲ್ಲದೆ, ಅಕ್ರಮವಾಗಿ ಡ್ರೋನ್ಗಳನ್ನು ಮಾರಾಟ ಮಾಡುವ ಮೂಲಕ ಜನರಿಗೆ ವಂಚಿಸುತ್ತಿದ್ದಾರೆ.. ಈ ಕುರಿತು ಸಂಪೂರ್ಣ ವರದಿ ಇಲ್ಲಿದೆ..
ಕಿಚ್ಚ ಸುದೀಪ್ ನಡೆಸಿಕೊಡುತ್ತಿದ್ದ ಬಿಗ್ ಬಾಸ್ ಕನ್ನಡ ಸೀಸನ್ 10 ಮುಕ್ತಾಯವಾಗಿದೆ. ಈ ಬಾರಿ ಬಿಗ್ಬಾಸ್ ಕಪ್ ನಟ ಕಾರ್ತಿಕ್ ಮಹೇಶ್ ಪಾಲಾಗಿದೆ. ಇನ್ನು ತಮಿಳು ಬಿಗ್ ಬಾಸ್ 7 ಕೂಡ ಇತ್ತೀಚಿಗೆ ಕೊನೆಗೊಂಡಿದ್ದು, ಈ ಕಾರ್ಯಕ್ರಮದಿಂದ ಹೊರ ಬಂದ ಸ್ಪರ್ದಿಗಳಿಬ್ಬರು ಮತ್ತೆ ಸುದ್ದಿಯಲ್ಲಿದ್ದಾರೆ..
Sangeertha Sringeri: ದಿಟ್ಟ ಹುಡುಗಿ, ಗಟ್ಟಿ ವ್ಯಕ್ತಿತ್ವದ ಸಂಗೀತಾ ಶೃಂಗೇರಿ ಬಿಗ್ಬಾಸ್ ಈ ಸೀಸನ್ನ ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಮನೆಯೊಳಗೆ ಕಾಣಿಸುತ್ತಿದ್ದ ಹಾಗೆಯೇ ಹೊರಗೂ ಅವರದ್ದು ನೇರ ಮಾತು, ದಿಟ್ಟ ವ್ಯಕ್ತಿತ್ವ. ಜಿಯೊಸಿನಿಮಾಗೆ ಅವರು ನೀಡಿದ ಸಂದರ್ಶನದಲ್ಲಿಯೂ ಆ ನೇರವಂತಿಕೆಯ ಕಿಡಿ ಕಾಣಿಸುತ್ತದೆ.
Rakshak Bullet: ಬಿಗ್ ಬಾಸ್ ಮನೆಯಿಂದ ರಕ್ಷಕ್ ಬುಲೆಟ್ ಹೊರ ಬಂದ್ಮೇಲೆ ಸಂದರ್ಶನವೊಂದರಲ್ಲಿ ಬಿಂದಾಸ್ ಆಗಿಯೇ ಸುದೀಪ್ ಬಗ್ಗೆ ಮಾತನಾಡಿ ಡ್ರೋಲ್ ಆಗಿದ್ದರು. ಬಿಗ್ಬಾಸ್ ಫಿಆಣಲೆಯ ಬಳಿಕ ಸುದೀಪ್ ರಕ್ಷಕ್ನನ್ನು ಕರೆಸಿ ಬುದ್ದಿ ಹೇಳಿ ದುಬಾರಿ ಉಡುಗರೆಯನ್ನು ಸಹ ನೀಡಿದ್ದಾರೆ. ಇಲ್ಲಿದೆ ಸಂಪೂರ್ಣ ವಿವರ.
Bigg Boss Contestant: ಮುನಾವರ್ ಫಾರೂಕಿ ಹಿಂದಿ ಬಿಗ್ ಬಾಸ್ 17ರ ವಿನ್ನರ್ ಪ್ರಶಸ್ತಿ ಗೆದ್ದರೆ, ಹೈದರಾಬಾದಿ ಅರುಣ್ ಶ್ರೀಕಾಂತ್ ಮಾಶೆಟ್ಟಿ ಟಾಪ್ 5 ರಲ್ಲಿದ್ದರು. ಯೂಟ್ಯೂಬರ್ ಆಗಿ ಬಹಳ ಫೇಮಸ್ ಆಗಿರುವ ಅರುಣ್ ಶ್ರೀಕಾಂತ್ ಹಿನ್ನೆಲೆ ಏನು? ಇಲ್ಲಿದೆ ಮಾಹಿತಿ..
Karthik Mahesh: ಬಿಗ್ ಬಾಸ್ ಕನ್ನಡ 10ನೇ ಸೀಸನ್ನಲ್ಲಿ ಕಾರ್ತಿಕ್ ಮಹೇಶ್ ಅವರು ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಮೊದಲಿನಿಂದಲೂ ಆತ್ಮವಿಶ್ವಾಸದಿಂದಲೇ ಇದ್ದ ಕಾರ್ತಿಕ್ ಅವರು ಕೊನೆಯ ಕ್ಷಣದಲ್ಲಿ ಟೆನ್ಷನ್ಗೆ ಒಳಗಾದಂತೆ ಕಾಣಿಸುತ್ತಿದ್ದರು.
Drone Prathap In Bigg Boss: ಬಿಗ್ ಬಾಸ್ ಕನ್ನಡ 10ನೇ ಸೀಸನ್ನಲ್ಲಿ ಡ್ರೋಣ್ ಪ್ರತಾಪ್ ಅವರು ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ಅವರೇ ಹೇಳಿಕೊಂಡಂತೆ ಅವರು ಇದನ್ನು ಕನಸು ಮನಸಿನಲ್ಲಿಯೂ ಎಣಿಸಿರಲಿಲ್ಲ.
Bigg Boss Kannada Season 10 Winner: ಕಾರ್ತಿಕ್ ಮಹೇಶ್ ಬಿಗ್ ಬಾಸ್ ಕನ್ನಡ್ ಸೀಸನ್ 10 ರ ವಿನ್ನರ್ ಆಗಿದ್ದಾರೆ. ಅಸಮರ್ಥರ ಗುಂಪಿನಲ್ಲಿದ್ದ ಕಾರ್ತಿಕ್ ಮಹೇಶ್ ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 10ರ ಟ್ರೋಫಿ ಗೆದ್ದಿದ್ದಾರೆ.
Sangeetha Sringeri Bigg Boss Journey: ಸ್ವತಃ ಕಿಚ್ಚ ಸುದೀಪ್ ಮನೆಯೊಳಗೆ ಹೋಗಿ, ಕಾಫಿ ಕುಡಿದು ಹರಟಿ ನಂತರ ಬಿಗ್ಬಾಸ್ ಮನೆಯಿಂದ ಬೀಳ್ಕೊಟ್ಟು ಮೂವರೂ ಸ್ಪರ್ಧಿಗಳನ್ನು ಮುಖ್ಯವೇದಿಕೆಗೆ ಕರೆತಂದರು.
Sangeetha Sringeri Eliminated : ಬಿಗ್ ಬಾಸ್ ಕನ್ನಡ 10 ರ ಟ್ರೋಫಿ ಸಂಗೀತಾ ಶೃಂಗೇರಿ ಕೈ ತಪ್ಪಿದೆ ಟಾಪ್ 3 ಕಂಟೆಸ್ಟಂಟ್ ಆಗಿ ಸುದೀಪ್ ಜೊತೆ ವೇದಿಕೆ ತಲುಪಿದ್ದ ಸಂಗೀತಾ ಎರಡನೇ ರನ್ನರ್ ಅಪ್ ಆಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.