ಪ್ರೇಮಿಗಳ ದಿನದಂದೇ ಬಾಯ್‌ಫ್ರೆಂಡ್‌ ಪೋಟೋ ರಿವೀಲ್‌ ಮಾಡಿದ ಬಿಗ್‌ಬಾಸ್‌ ಸ್ಪರ್ಧಿ! ಶೋ ಮುಗಿದ ಬೆನ್ನಲ್ಲೇ ಕೊಟ್ಟೆಬಿಟ್ರು ಗುಡ್‌ನ್ಯೂಸ್..‌

Bigg Boss Contestant: ಇಂದು ಪ್ರೇಮಿಗಳ ದಿನವನ್ನು ಆಚರಿಸಲಾಗುತ್ತಿರುವಂತೆಯೇ, ಬಿಗ್ ಬಾಸ್ ಜಾಕ್ವೆಲಿನ್ ತನ್ನ ಗೆಳೆಯ ಯಾರು ಎಂಬುದನ್ನು ಇನ್‌ಸ್ಟಾಗ್ರಾಮ್ ಪೋಸ್ಟ್ ಮೂಲಕ ದೃಢಪಡಿಸಿದ್ದಾರೆ.

ಪ್ರೇಮಿಗಳ ದಿನದಂದೇ ಬಾಯ್‌ಫ್ರೆಂಡ್‌ ಪೋಟೋ ರಿವೀಲ್‌ ಮಾಡಿದ ಬಿಗ್‌ಬಾಸ್‌ ಸ್ಪರ್ಧಿ! ಶೋ ಮುಗಿದ ಬೆನ್ನಲ್ಲೇ ಕೊಟ್ಟೆಬಿಟ್ರು ಗುಡ್‌ನ್ಯೂಸ್..‌

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More