ಬಿಗ್‌ಬಾಸ್‌ ಮನೆಯಿಂದ ಹೊರಬಿದ್ದ ಸ್ಟ್ರಾಂಗ್‌ ಲೇಡಿ ಸ್ಪರ್ಧಿ.. ಈಕೆ ಪಡೆದ ಸಂಭಾವನೆ ವಿನ್ನರ್‌ ಬಹುಮಾನಕ್ಕೆ ಸಮ!!

Bigg Boss Eliminated contestant: ಬಿಗ್ ಬಾಸ್ ತೆಲುಗು ಸೀಸನ್ 8 ಅಂತಿಮ ಹಂತ ತಲುಪಿದೆ. ಸೆಪ್ಟೆಂಬರ್ 1ರಿಂದ ಆರಂಭವಾಗಿರುವ ರಿಯಾಲಿಟಿ ಶೋಗೆ ಇನ್ನು ಒಂದು ವಾರ ಬಾಕಿ ಇದೆ. ಬಿಗ್ ಬಾಸ್ ತೆಲುಗು 8 ಗ್ರ್ಯಾಂಡ್ ಫಿನಾಲೆ ಇದೇ ವಾರವೇ ನಡೆಯಲಿದೆ.

ಬಿಗ್‌ಬಾಸ್‌ ಮನೆಯಿಂದ ಹೊರಬಿದ್ದ ಸ್ಟ್ರಾಂಗ್‌ ಲೇಡಿ ಸ್ಪರ್ಧಿ.. ಈಕೆ ಪಡೆದ ಸಂಭಾವನೆ ವಿನ್ನರ್‌ ಬಹುಮಾನಕ್ಕೆ ಸಮ!!

About the Author

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.