ನವದೆಹಲಿ: ಬಿಗ್ ಬಾಸ್ ಒಟಿಟಿ ಖ್ಯಾತಿಯ ಉರ್ಫಿ ಜಾವೇದ್ ಸಾಮಾಜಿಕ ಮಾಧ್ಯಮದಲ್ಲಿ ಈಗ ಹೊಸ ಸೆನ್ಸೇಷನ್ ನ್ನು ಸೃಷ್ಟಿಸಿದ್ದಾರೆ.ಈಗ ಅವರು ಫೋಟೋಗಳು ಹಾಗೂ ವಿಡೀಯೋಗಳು ಸಾಕಷ್ಟು ಸದ್ದನ್ನು ಮಾಡುತ್ತಿವೆ.



ಇದನ್ನೂ ಓದಿ: ಯಾರೋ ಮಿಸ್ ಗೈಡ್ ಮಾಡಿದ್ದಾರೆ, ಯಾವ ಗಲಾಟೆನೂ ಇಲ್ಲ, ಏನು ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ


ತಮ್ಮ ಮಾದಕ ನೋಟದಿಂದಲೇ ಎಲ್ಲರನ್ನೂ ಬೆರಗುಗೊಳಿಸುವ ಉರ್ಪಿ ಜಾವೇದ್, ಆಗಾಗೊಮ್ಮೆ ತಮ್ಮ ಸಾಮಾಜಿಕ ಮಾಧ್ಯಮಗಳ ವೇದಿಕೆಯಲ್ಲಿ ಹಂಚಿಕೊಳ್ಳುವ ಪೋಸ್ಟ್ ಗಳ ಮೂಲಕ ನಿರಂತವಾಗಿ ಸುದ್ದಿಯಲ್ಲಿ ಇರುತ್ತಾರೆ.ಈಗ ಶೇರ್ ಮಾಡಿಕೊಂಡಿರುವ ವಿಡಿಯೋವೊಂದರಲ್ಲಿ ಅವರು ಉಲ್ಟಾ ಬ್ಲೌಸ್ ಧರಿಸುವ ಮೂಲಕ ಸುದ್ದಿಯಲ್ಲಿದ್ದರೆ, ಇನ್ನೊಂದೆಡೆ ಆಕೆಗೆ ಟ್ರೋಲ್ ಕೂಡ ಮಾಡುತ್ತಿದ್ದಾರೆ.



ಉಲ್ಟಾ ಬ್ಲೌಸ್ ಧರಿಸಿ ಬರುತ್ತಿರುವ ವೀಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ನಟಿಯನ್ನು ಕೆಲವರು ಕೊಂಡಾಡಿದರೆ, ಕೆಲವರಂತೂ ಮನಸೋ ಇಚ್ಛೆ ಟ್ರೋಲ್ ಮಾಡುತ್ತಿದ್ದಾರೆ.ಕೆಲವರು ಆಕೆಯ ಸೀರೆಯನ್ನು ಧರಿಸುವ ಬಗೆಗೆ ವ್ಯಂಗ್ಯ ವಾಡಿದರೆ, ಇನ್ನೂ ಕೆಲವರು ಆಕೆಯ ಬ್ಲೌಸ್ ಧರಿಸಿರುವ ಬಗೆಗೆ ಟ್ರೋಲ್ ಮಾಡುತ್ತಿದ್ದಾರೆ.


ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ: ಬಂದೋಬಸ್ತ್ ನಲ್ಲಿದ್ದ 42 ಕೆಎಸ್​ಆರ್​ಪಿ ಸಿಬ್ಬಂದಿಗೆ ​ಕೊರೊನಾ ದೃಢ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.