ಜೀವವನ್ನೇ ಕಳೆದುಕೊಳ್ಳಬೇಕೆಂದುಕೊಂಡಿದ್ದ ಸಂಜನಾ, ಬಿಗ್‌ಬಾಸ್‌ ಮನೆಯ ಮೆಟ್ಟಿಲೇರಿದ್ದೇಕೆ? ಅಸಲಿ ಸತ್ಯ ಬಿಚ್ಚಿಟ್ಟ ಕನ್ನಡದ ನಟಿ

Bigg Boss Latest updates : ಪ್ರಸ್ತುತ, ಬಿಗ್ ಬಾಸ್ ರಿಯಾಲಿಟಿ ಶೋ ಯಶಸ್ವಿಯಾಗಿ ಪ್ರಸಾರವಾಗುತ್ತಿದೆ. ಇತ್ತೀಚೆಗೆ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಸ್ಪರ್ಧಿಗಳ ನಡುವೆ ಪೈಪೋಟಿ ಹೆಚ್ಚುತ್ತಿದೆ. ಇದರ ನಡುವೆ ಸ್ಪರ್ಧಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರದ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.. 

ಜೀವವನ್ನೇ ಕಳೆದುಕೊಳ್ಳಬೇಕೆಂದುಕೊಂಡಿದ್ದ ಸಂಜನಾ, ಬಿಗ್‌ಬಾಸ್‌ ಮನೆಯ ಮೆಟ್ಟಿಲೇರಿದ್ದೇಕೆ? ಅಸಲಿ ಸತ್ಯ ಬಿಚ್ಚಿಟ್ಟ ಕನ್ನಡದ ನಟಿ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More