Bigg Boss season 10 : ಬಿಗ್‌ಬಾಸ್‌ ಸೀಸನ್ 10 ಪ್ರಾರಂಭಕ್ಕೆ ಮುಹೂರ್ತ್‌ ಫಿಕ್ಸ್‌ ಆಗಿದ್ದು, ಅಕ್ಟೋಬರ್​ 8 ರಿಂದ ಪ್ರಸಾರವಾಗಲಿದೆ. ಈ ಸೀಸನ್‌ ಹಲವು ವಿಶೇಷತೆಗಳಿಂದ ಕೂಡಿದ್ದು, ಹೊಸ ಮನೆಯಲ್ಲಿ ಸ್ಪರ್ಧಿಗಳು ಉಳಿದುಕೊಳ್ಳಲಿದ್ದಾರೆ. ಈ ಮನೆ ಹಲವು ವಿಶೇಷತೆಗಳಿಂದ ಕೂಡಿದ್ದು, ಕೇವಲ 4 ತಿಂಗಳಲ್ಲಿ ಬಿಗ್ ಹೌನ್‌ನ್ನು ನಿರ್ಮಾಣ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ಹೌದು.. ಈ ಬಾರಿ ನಿರ್ಮಾಣವಾಗಿರುವ ಮನೆ ಭಾರತದ ಎಲ್ಲಾ ಭಾಷೆಗಳಲ್ಲಿ ನಡೆಯುವ ಬಿಗ್ ಬಾಸ್​ ಶೋನ ಮನೆಗಿಂದ ದೊಡ್ಡದಾಗಿದೆ. ಈ ಬೃಹತ್ ಮನೆಯನ್ನು ಕೇವಲ 4 ತಿಂಗಳಲ್ಲಿ ನಿರ್ಮಾಣ ಮಾಡಲಾಗಿದೆ. ಈ ಕುರಿತ ವಿಡಿಯೋವನ್ನು ಕಲರ್ಸ್‌ ಕನ್ನಡ ಹಂಚಿಕೊಂಡಿದೆ.



ಇದನ್ನೂ ಓದಿ: ಆನ್‌ಲೈನ್ ಬೆಟ್ಟಿಂಗ್ ಪ್ರಕರಣ : ನಟಿ ಶ್ರದ್ಧಾ ಕಪೂರ್‌ಗೆ ಇಡಿ ಸಮನ್ಸ್


ಕನ್ನಡದ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾಗಿರುವ ‘ಬಿಗ್‌ಬಾಸ್‌ ಕನ್ನಡ’ದ 10ನೇ ಸೀಸನ್‌ ಇದೇ ಅ.8ರಿಂದ ಶುರುವಾಗಲಿದೆ. ಕಿಚ್ಚ ಸುದೀಪ್ ಅವರೇ ಈ ಬಾರಿಯೂ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ದೊಡ್ಮನೆಯಲ್ಲಿ ನೂರು ದಿನಗಳ ಜರ್ನಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಜನರ ಮನಗೆಲ್ಲುವವರು ಯಾರು ಅಂತ ಕಾಯ್ದು ನೋಡಬೇಕಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.