ಈ ವಾರ ಬಿಗ್ ಬಾಸ್ ಮನೆಯಿಂದ ಈ ‘ಘಟಾನುಘಟಿ’ ಸ್ಪರ್ಧಿ ಎಲಿಮಿನೇಟ್!

Bigg Boss Kannada Elimination: ವಿನಯ್ ಗೌಡ ಮತ್ತು ನಮೃತಾ ಗೌಡ ಜೊತೆಯಷ್ಟೇ ಕಂಫರ್ಟ್ ಝೋನ್ ಕ್ರಿಯೇಟ್ ಮಾಡಿಕೊಂಡು, ಕ್ಯಾಪ್ಟನ್ ಆಗಿದ್ರೂ ಅವರ ಪರವಾಗೇ ಆಡುತ್ತಿದ್ದ ಸ್ನೇಹಿತ್ ಎಲಿಮಿನೇಟ್ ಆಗಲಿದ್ದಾರೆ.

Written by - Bhavishya Shetty | Last Updated : Dec 10, 2023, 04:16 PM IST
    • ಎಡವಟ್ಟುಗಳಿಂದಲೇ ಪ್ರತೀ ವಾರ ಕಿಚ್ಚನಿಂದ ಬುದ್ಧಿವಾದ ಹೇಳಿಸಿಕೊಳ್ಳುತ್ತಿದ್ದ ಸ್ನೇಹಿತ್
    • ಸ್ನೇಹಿತ್ ಹೇಳಿಕೊಳ್ಳುವಂತಹ ಯಾವುದೇ ಪ್ರದರ್ಶನ ನೀಡಿರಲಿಲ್ಲ
    • ಬಿಗ್ ಬಾಸ್ ಮನೆಯಿಂದ ಸ್ನೇಹಿತ್ ಗೌಡ ಔಟ್ ಆಗುತ್ತಾರೆ ಎಂದು ಹೇಳಲಾಗುತ್ತಿದೆ
ಈ ವಾರ ಬಿಗ್ ಬಾಸ್ ಮನೆಯಿಂದ ಈ ‘ಘಟಾನುಘಟಿ’ ಸ್ಪರ್ಧಿ ಎಲಿಮಿನೇಟ್! title=
Bigg Boss Season 10

Bigg Boss Kannada Elimination: ಬಿಗ್ ಬಾಸ್ ಕನ್ನಡ ಸೀಸನ್ 10ರಲ್ಲಿ ಸ್ನೇಹಿತ್ ಆಟ ಮುಗಿಯುವ ಹಂತಕ್ಕೆ ಬಂದಾಗಿದೆ, ಏಕೆಂದರೆ ಈ ವಾರ ಬಿಗ್ ಬಾಸ್ ಮನೆಯಿಂದ ಸ್ನೇಹಿತ್ ಗೌಡ ಔಟ್ ಆಗುತ್ತಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಐವತ್ತು ವರ್ಷಗಳ ಬಳಿಕ ಮಕರ ರಾಶಿಯಲ್ಲಿ ಸೂರ್ಯ ಮಂಗಳರ ಶುಭ ಸಂಯೋಜನೆ, ಈ ಜನರಿಗೆ ಕುಬೇರ ನಿಧಿ ಪ್ರಾಪ್ತಿ ಯೋಗ!

ತಮ್ಮ ಎಡವಟ್ಟುಗಳಿಂದಲೇ ಪ್ರತೀ ವಾರ ಕಿಚ್ಚನಿಂದ ಬುದ್ಧಿವಾದ ಹೇಳಿಸಿಕೊಳ್ಳುತ್ತಿದ್ದರು ಸ್ನೇಹಿತ್. ಆದರೆ ಆ ಚಾಳಿಯನ್ನು ಬಿಟ್ಟಿರಲಿಲ್ಲ. ಅಷ್ಟೇ ಅಲ್ಲದೆ, ದೊಡ್ಮನೆಯಲ್ಲಿ ಸಂಗಬುಲ್ಲ, ಚೇಲ ಎಂದೆಲ್ಲಾ ಕರೆಸಿಕೊಳ್ಳುವಂತೆ ಕಳಪೆ ಆಟ ಪ್ರದರ್ಶಿಸುತ್ತಿದ್ದರು.

ಇನ್ನೊಂದೆಡೆ ವಿನಯ್ ಗೌಡ ಮತ್ತು ನಮೃತಾ ಗೌಡ ಜೊತೆಯಷ್ಟೇ ಕಂಫರ್ಟ್ ಝೋನ್ ಕ್ರಿಯೇಟ್ ಮಾಡಿಕೊಂಡು, ಕ್ಯಾಪ್ಟನ್ ಆಗಿದ್ರೂ ಅವರ ಪರವಾಗೇ ಆಡುತ್ತಿದ್ದ ಸ್ನೇಹಿತ್ ಎಲಿಮಿನೇಟ್ ಆಗಲಿದ್ದಾರೆ.

ಬಿಗ್ ​ಬಾಸ್​ ಆರಂಭದಿಂದಲೂ ಸ್ನೇಹಿತ್ ಹೇಳಿಕೊಳ್ಳುವಂತಹ ಯಾವುದೇ ಪ್ರದರ್ಶನ ನೀಡಿರಲಿಲ್ಲ. ಒಮ್ಮೆ ಬಿಗ್ ಬಾಸ್ ಮನೆಯಿಂದ ಅವರನ್ನು ಔಟ್ ಮಾಡಿ ಎಂದು ವೀಕ್ಷಕರು ಹೇಳುತ್ತಿದ್ದರು.

ಕಳೆದ ದಿನವಷ್ಟೇ ಸ್ನೇಹಿತ್ ಅವರು ಪಕ್ಷಪಾತವಾಗಿ ಆಡುತ್ತಾರೆ ಎಂದು ಕಿಚ್ಚ ಸುದೀಪ್ ಈ ಕುರಿತು ಕ್ಲಾಸ್ ತೆಗೆದುಕೊಂಡಿದ್ದರು.

ಇದನ್ನೂ ಓದಿ: ಕ್ರಿಕೆಟ್ ಆಸ್ಟ್ರೇಲಿಯಾಗಿಂತ 28 ಪಟ್ಟು ಶ್ರೀಮಂತವಾಗಿದೆ ಬಿಸಿಸಿಐ: ಹಾಗಾದ್ರೆ ಒಟ್ಟು ಆದಾಯ ಎಷ್ಟು?

ಅಂದಹಾಗೆ ಈ ವಾರ ಸ್ನೇಹಿತ್ ಎಲಿಮಿನೇಟ್ ಆಗೋದು ಖಂಡಿತ ಎಂದು ಹೇಳಲಾಗುತ್ತಿದೆ. ಒಂದು ವೇಳೆ ಔಟ್ ಆದರೆ ಜನರು ಹೇಗೆ ರಿಯಾಕ್ಟ್ ಮಾಡುತ್ತಾರೆ ಎನ್ನುವುದು ಕಾದುನೋಡಬೇಕಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News