ಶೂಟಿಂಗ್‌ಗೆ ತೆರಳುತ್ತಿದ್ದ ಬಿಗ್ ಬಾಸ್ ಸ್ಪರ್ಧಿ ಕಾರು ಅಪಘಾತ..! ಸಂಪೂರ್ಣ ಜಖಂ.. ನಟಿಯ ಆರೋಗ್ಯ ಪರಿಸ್ಥಿತಿ..?

Bigg Boss Shubhashree car accident : ಬಿಗ್ ಬಾಸ್ ಸುಂದರಿ ಶುಭಶ್ರೀ ಕಾರು ಅಪಘಾತಕ್ಕೀಡಾಗಿದೆ. ಬೈಕ್ ನಲ್ಲಿ ಬರುತ್ತಿದ್ದ ಇಬ್ಬರು ಯುವಕರು ಆಕೆಯ ಕಾರಿಗೆ ಗುದ್ದಿದ್ದಾರೆ ಎಂದು ಹೇಳಲಾಗಿದೆ.. ಕಾರು ಸಂಪೂರ್ಣ ಜಖಂ ಆಗಿದೆಯಂತೆ.. ಹೆಚ್ಚಿನ ಮಾಹಿತಿ ಈ ಕೆಳಗಿದೆ..

ಶೂಟಿಂಗ್‌ಗೆ ತೆರಳುತ್ತಿದ್ದ ಬಿಗ್ ಬಾಸ್ ಸ್ಪರ್ಧಿ ಕಾರು ಅಪಘಾತ..! ಸಂಪೂರ್ಣ ಜಖಂ.. ನಟಿಯ ಆರೋಗ್ಯ ಪರಿಸ್ಥಿತಿ..?
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More