ಬಿಗ್ ಬಾಸ್ ಸ್ಪರ್ಧಿಗಳ ಪಟ್ಟಿ ರಿಲೀಸ್‌..! ಇವರೇ ನೋಡಿ ದೊಡ್ಮನೆಗೆ ಎಂಟ್ರಿ ಕೊಡುವ ಸ್ಟಾರ್‌ಗಳು..

Bigg Boss contestants list : ರಿಯಾಲಿಟಿ ಶೋ ಬಿಗ್ ಬಾಸ್ ಹೊಸ ಸೀಸನ್ ಪ್ರಾರಂಭಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಸ್ಪರ್ಧಿಗಳ ಬಗ್ಗೆ ಎಲ್ಲೇಡೆ ಚರ್ಚೆ ನಡೆಯುತ್ತಿದೆ. ಪ್ರಸ್ತುತ ದೊಡ್ಮನೆ ಒಳಗೆ ಹೋಗುವ ಸ್ಪರ್ಧಿಗಳಾರು ಎನ್ನುವ ಲಿಸ್ಟ್‌ ಒಂದು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ..

ಬಿಗ್ ಬಾಸ್ ಸ್ಪರ್ಧಿಗಳ ಪಟ್ಟಿ ರಿಲೀಸ್‌..! ಇವರೇ ನೋಡಿ ದೊಡ್ಮನೆಗೆ ಎಂಟ್ರಿ ಕೊಡುವ ಸ್ಟಾರ್‌ಗಳು..

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More