ಶಾಕಿಂಗ್‌.. ಆತ್ಮಹತ್ಯೆಗೆ ಯತ್ನಿಸಿದ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ..!

Bigg Boss contestants : ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿ, ತಮ್ಮ ನಟನಾ ಕೌಶಲ್ಯದಿಂದ ಜನಮನ ಗೆದ್ದು, ಬಿಗ್‌ಬಾಸ್‌ನಲ್ಲಿ ಸ್ಪರ್ಧಿಸಿ ತಮ್ಮ ವ್ಯಕ್ತಿತ್ವದಿಂದ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ನಟರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ವಿಚಾರ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆಯುತ್ತಿದೆ.. ಯಾರು ಆ ನಟ..? ಆಗಿದ್ದಾದರೂ ಏನು..? ಬನ್ನಿ ನೋಡೋಣ..

ಶಾಕಿಂಗ್‌.. ಆತ್ಮಹತ್ಯೆಗೆ ಯತ್ನಿಸಿದ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ..!

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.