Bigg Boss Kannada 10: ನಿಯೋಜಿತ ಕುರ್ಚಿಯಲ್ಲಿ ಪ್ರತಿಯೊಂದು ಸದಸ್ಯರು ಕೂಡಬೇಕು. ಎದುರು ನಿಂತಿರುವ ಸದಸ್ಯರಲ್ಲಿ ಯಾರಿಗೆ ಕುರ್ಚಿಯಲ್ಲಿ ಕೂತಿರುವ ಸದಸ್ಯರು ನಾಮಿನೇಟ್ ಆಗಬೇಕು ಅನಿಸುತ್ತದೆಯೋ ಅವರು ಬೋರ್ಡ್ ಎತ್ತಿ ಸೂಚಿಸಬೇಕು. ಆಮೇಲೆ ಮಸಿನೀರನ್ನು ಅವರ ಮೇಲೆ ಸುರಿಯಬೇಕು. ಕೊನೆಗೆ ಅತಿ ಹೆಚ್ಚು ಸದಸ್ಯರಿಂದ ಸೂಚಿತರಾದವರು ನಾಮಿನೇಟ್ ಆಗುತ್ತಾರೆ.
ಈ ಚಟುವಟಿಕೆಯಲ್ಲಿ ಮೈಕಲ್ ಅವರು ಕಾರ್ತೀಕ್ ಅವರನ್ನು ನಾಮಿನೇಟ್ ಮಾಡಿದ್ದಾರೆ. ಆದರೆ ಅವರು ಕೊಟ್ಟ ಕಾರಣ ಕಾರ್ತೀಕಗ ಅವರಿಗೆ ಸೂಕ್ತ ಅನಿಸಿಲ್ಲ. ಹಾಗಾಗಿ ಅದೇ ಕಾರಣ ಇಟ್ಟುಕೊಂಡು ಕಾರ್ತೀಕ್ ಕೂಡ ಮೈಕಲ್ ಅವರನ್ನು ನಾಮಿನೇಟ್ ಮಾಡಿದ್ದಾರೆ.
ಇದನ್ನೂ ಓದಿ-Salar: ಸಲಾರ್ ಚಿತ್ರದ ನಾಯಕ ಯಶ್! ಟ್ರೈಲರ್ ನಲ್ಲಿ ಆ ದೃಶ್ಯವನ್ನು ಗಮನಿಸಿದ್ದೀರಾ..?
ಹಾಗೆಯೇ ಸಂಗೀತಾ, ಪ್ರತಾಪ್ ಸೇರಿದಂತೆ ಹಲವರ ಹೆಸರುಗಳು ಸೂಚಿತಗೊಂಡಿವೆ. ಯಾರ ಹೆಸರು ಹೆಚ್ಚು ಸಲ ಸೂಚಿತಗೊಂಡಿದೆ? ಯಾರು ಯಾರೆಲ್ಲ ನಾಮಿನೇಟ್ ಆಗುತ್ತಾರೆ ಎಂಬುದು ಮಾತ್ರ ಸಿಕ್ರೇಟ್..
ಇದೆಲ್ಲವನ್ನು ಹೊರತುಪಡಿಸಿ ನಿನ್ನೆಯಷ್ಟೇ ಮನೆಮಂದಿ ದಿನಸಿ ಗಳಿಸುವ ಟಾಸ್ಕ್ನಲ್ಲಿ ದೊಡ್ಡ ಎಡವಟ್ಟು ಮಾಡಿಕೊಳ್ಳುತ್ತಿರುವುದು ಕಾಣುತ್ತಿತ್ತು.. ಆದರೆ ಕಿಚ್ಚ ಸುದೀಪ್ ಈ ಬಗ್ಗೆ ವಾರದ ಕಥೆಯಲ್ಲೇ ಕಿವಿಮಾತವೊಂದನ್ನು ಹೇಳಿದ್ದರು.. ಆದರೂ ತಪ್ಪೂಗಳನ್ನು ಮಾಡಿರುವ ಸ್ಪರ್ಧಿಗಳಿಗೆ ನಾಮಿನೇಷನ್ ಎಫೆಕ್ಟ್ ತಟ್ಟುತ್ತಾ ಅನ್ನೋದಕ್ಕೆ ಕಾದು ನೋಡಬೇಕು..
ಇದನ್ನೂ ಓದಿ-ಸಲಾರ್ ಬಜೆಟ್ 400 ಕೋಟಿ.. ಆದ್ರೆ ಪ್ರಭಾಸ್, ಶ್ರುತಿ ಹಾಸನ್ ಪಡೆದ ಸಂಭಾವನೆ ಎಷ್ಟು ಗೊತ್ತಾ?
ಬಿಗ್ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಿ.
ಪ್ರತಿದಿನದ ಎಪಿಸೋಡ್ಗಳನ್ನು Colors Kannadaದಲ್ಲಿ ರಾತ್ರಿ 9.30ಕ್ಕೆ ವೀಕ್ಷಿಸಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.